ಗಡಿ ಭಾಗದ ಸಮಸ್ಯೆ ನಿವಾರಣೆಗೆ ಆದ್ಯತೆ: ರಾಜಶೇಖರ ಮುಲಾಲಿ


Team Udayavani, Mar 6, 2021, 7:01 PM IST

Prioritize border problem solving

ರಾಯಚೂರು: ಕನ್ನಡ ಸಾಹಿತ್ಯ ಪರಿಷತ್‌ ಹೊಸ ಸ್ಪರ್ಶ ನೀಡುವುದರ ಜತೆಗೆ ಗಡಿಭಾಗದ ಸಮಸ್ಯೆಗಳಿಗೂ ಸ್ಪಂದಿಸುವ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು, ನನ್ನನ್ನು ಗೆಲ್ಲಿಸುವಂತೆ ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ ಮನವಿ ಮಾಡಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್‌ಗೆ ಮೇ 9ರಂದು ನಡೆಯಲಿರುವ ಚುನಾವಣೆಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದೇನೆ. 105 ವರ್ಷಗಳ ಇತಿಹಾಸ ಹೊಂದಿರುವ ಕಸಾಪಕ್ಕೆ 85ಕ್ಕೂ ಅ ಧಿಕ ಬಾರಿ ದಕ್ಷಿಣಕರ್ನಾಟಕ  ಭಾಗದವರೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಬಳ್ಳಾರಿ ಜಿಲ್ಲೆಯವನಾದ ನಾನು; ಈ ಭಾಗದ ನಾಡು-ನುಡಿ ಬಗ್ಗೆ ಅರಿತಿದ್ದೇನೆ. ಈ ಭಾಗಕ್ಕೂ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ನನ್ನನ್ನು ಆಯ್ಕೆ ಮಾಡುವಂತೆ ಕೋರಿದರು.

ಕನ್ನಡ ಸಾಹಿತ್ಯ ಪರಿಷತ್‌ ಗಂಜಿ ಕೇಂದ್ರವಾಗಿದೆ. ಅಧೋಗತಿಗೆ ತಲುಪಿದೆ ಎಂದು ಕೆಲ ಹಿರಿಯ ಸಾಹಿತಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಈಗಾಗಲೇ ಪರಿಷತ್‌ನಲ್ಲಿ ನಡೆದ ಅವ್ಯವಹಾರದ ಕುರಿತು ಕೆಲ ಠಾಣೆಗಳಲ್ಲಿ ದೂರುಗಳು ದಾಖಲಾಗಿದೆ. ಈ ನಿಟ್ಟಿನಲ್ಲಿ ಸಂಸ್ಥೆಯನ್ನು ಪಾರದರ್ಶಕವಾಗಿ ಕಟ್ಟುವುದು ನಮ್ಮ ಮೊದಲ ಧ್ಯೇಯವಾಗಿದೆ. ಸಾಹಿತ್ಯ ಸಮ್ಮೇಳನಗಳಿಗೆ ನೀಡುವ ಅನುದಾನ ಜಿಲ್ಲಾಡಳಿತದ ಜಂಟಿ ಖಾತೆಗೆ ಬರುವ ವ್ಯವಸ್ಥೆ ಮಾಡಿದಲ್ಲಿ ಇಲ್ಲಿಯೂ ಅಕ್ರಮಗಳು ತಡೆಯಬಹುದು ಎಂದು ವಿಶ್ಲೇಷಿಸಿದರು.

ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕ ಪರಿಷತ್‌ ನಿರ್ಮಾಣ, ಮಹಿಳಾ ಘಟಕ ರಚನೆ, ಆನ್‌ಲೈನ್‌ ನಲ್ಲೇ ಸದಸ್ಯತ್ವ ನೋಂದಣಿಗೆ ಅವಕಾಶ, ಸದಸ್ಯರಿಗೆ ಸ್ಮಾರ್ಟ್‌ಕಾರ್ಡ್‌ ವಿತರಣೆ, ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಕನ್ನಡ ಭವನ ನಿರ್ಮಾಣ, ಗಡಿಭಾಗದ ಶಾಲೆಗಳ ಬಲವರ್ಧನೆ ಸೇರಿದಂತೆ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು. ನಾನು ಈ ಹಿಂದೆ ಪರಿಷತ್‌ನ ಯಾವುದೇ ಚುನಾವಣೆಗಳಿಗೂ ಸ್ಪ ರ್ಧಿಸಿಲ್ಲ. ಮೊದಲ ಬಾರಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಬಯಸಿದ್ದೇನೆ.

ಈಗಾಗಲೇ 20 ಜಿಲ್ಲೆಗಳಲ್ಲಿ ಸಂಚರಿಸಿ ಮತಯಾಚನೆ ಮಾಡಿದ್ದೇನೆ. ಹಲವು ಹೋರಾಟಗಳ ಮೂಲಕ ಸೇವೆ ಸಮಾಜ ಸೇವೆಯಲ್ಲಿ ತೊಡಗಿದ್ದು, ಇನ್ನೂ ಹೆಚ್ಚಿನ ಸೇವೆ ಮಾಡಲು ನನ್ನನ್ನು ಆಯ್ಕೆ ಮಾಡುವಂತೆ ಕೋರಿದರು. ಕಸಾಪ ಹಿರಿಯ ಸದಸ್ಯ ಷಣ್ಮುಖಪ್ಪ ವೆಂಕಟಾಪುರ, ಕನ್ನಡಪರ ಹೋರಾಟಗಾರರಾದ ವೆಂಕಟಗಿರಿ, ವೆಂಕಟೇಶ, ಹನುಮೇಶ ಮಂಜುನಾಥ ಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

1-supri

Crypto funds ಡೀಲ್ ಆಡಿಯೋ ಆರೋಪ: ನನ್ನ ಧ್ವನಿಯಲ್ಲ ಎಂದು ಕಿಡಿಯಾದ ಸುಪ್ರಿಯಾ ಸುಳೆ

1-leo

Football;ಕೇರಳದಲ್ಲಿ ಅಂತಾರಾಷ್ಟ್ರೀಯ ಪಂದ್ಯ ಆಡಲಿರುವ ದಿಗ್ಗಜ ಲಿಯೋನೆಲ್ ಮೆಸ್ಸಿ

delhi air

Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

13

UV Fusion: ಹಿರಿಜೀವಗಳ ಕಾಳಜಿ ವಹಿಸಿ

12

UV Fusion: ಇಂಗ್ಲೆಂಡ್‌ ಟು ಕೋಲ್ಕತಾ ಬಸ್‌ ಒಂದು ನೆನಪು

11

UV Fusion: ಮರೆಯಾಗದಿರಲಿ ಪಾಡ್ದನವೆಂಬ ಸಂಸ್ಕೃತಿಯ ಸಂಪರ್ಕ ಕೊಂಡಿ

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.