ಹೆಚ್ಚುತ್ತಿದೆ ಹೋರಾಟ ಕಿಚ್ಚು

ಸರಕಾರ ವಿರುದ್ಧ  ಆಕ್ರೋಶ

Team Udayavani, Feb 10, 2021, 5:19 PM IST

protest

ಮಸ್ಕಿ: ನಾರಾಯಣಪುರ ಬಲದಂಡೆ ಕಾಲುವೆಯ 5ಎ ಶಾಖಾ ಕಾಲುವೆ ಜಾರಿಗೆ ಆಗ್ರಹಿಸಿ ತಾಲೂಕಿನ  ಪಾಮನಕಲ್ಲೂರು ಹೋಬಳಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಶತಕದತ್ತ ದಾಪುಗಾಲಿಡುತ್ತಿದೆ. ಆದರೆ, ಸರಕಾರ ಮಾತ್ರ ಈ ಬಗ್ಗೆ ಗಂಭೀರವಾಗಿ ಪರಿಗಣಿಸದೇ ಇರುವುದು ರೈತರಲ್ಲಿ ಆಕ್ರೋಶ ಹೆಚ್ಚಾಗುತ್ತಿದೆ.

ಕಳೆದ 85 ದಿನಗಳಿಂದ ಅನಿರ್ದಿಷ್ಠ ಧರಣಿ ಸತ್ಯಾಗ್ರಹ ಆದಿಬಸವೇಶ್ವರ ದೇವಸ್ಥಾನದ ಎದುರು  ನಡೆಯುತ್ತಿದೆ. ಆರಂಭದಲ್ಲಿ ನಾಲ್ಕು ಪಂಚಾಯಿತಿಗೆ ಸೀಮಿತವಾಗಿದ್ದ ಹೋರಾಟ ಈಗ ಮಸ್ಕಿ, ಸಿಂಧನೂರು ತಾಲೂಕಿನ ಬಹುತೇಕ ಹಳ್ಳಿಗರು ಇದಕ್ಕೆ ಬೆಂಬಲಿಸುತ್ತಿದ್ದು, ಹೋರಾಟದಲ್ಲಿ ಭಾಗವಹಿಸುವ ಮೂಲಕ ನೀರಾವರಿ ಬೇಕು ಎನ್ನುವ ಪಟ್ಟು ಹಿಡಿದ್ದಾರೆ. ಆದರೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಸೇರಿ ಇತರೆ ಬಿಜೆಪಿ ನಾಯಕರು ಈ ಯೋಜನೆ ಜಾರಿ ಕಷ್ಟ ಎಂದು ವಟಗಲ್‌ ಬಸವೇಶ್ವರ ಏತ ನೀರಾವರಿ ಮೂಲಕ ಈ ಭಾಗಕ್ಕೆ ನೀರಾವರಿ ಕಲ್ಪಿಸಲು ಹೊರಟಿದ್ದಾರೆ. ಆದರೆ ಇಲ್ಲಿನ ರೈತರು ಇದನ್ನು ವಿರೋಧಿ ಸಿ ಹೋರಾಟದ ಕಹಳೆ ಮಾತ್ರ ಇನ್ನು ನಿಲ್ಲಿಸುತ್ತಿಲ್ಲ.

ಹೆಚ್ಚಿದ ಆಕ್ರೋಶ: ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ, ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಸೇರಿ ಬಿಜೆಪಿಯ ಕೆಲ ನಾಯಕರು ಈ ಭಾಗಕ್ಕೆ ಬಂದು ಹೋಗಿದ್ದಾರೆ.  ಹೋರಾಟ ಸ್ಥಳಕ್ಕೆ ಹೊಂದಿಕೊಂಡ ಇತರೆ ಹಳ್ಳಿಗಳಿಗೂ ತೆರಳಿ ಸರಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ಸಾದರು. ಆದರೆ ಈ ಧರಣಿ ಸುದ್ದಿ ತಿಳಿದು ಸ್ಥಳಕ್ಕೂ ಬಾರದೆ ಹೋಗಿದ್ದಾರೆ. ಹೀಗಾಗಿ ಇಲ್ಲಿನ ರೈತರಲ್ಲಿ ಆಕ್ರೋಶ ಮತ್ತಷ್ಟು ತೀವ್ರವಾಗಿದೆ.

ಇದನ್ನೂ ಓದಿ :ಬ್ಯಾಡಗಿ ಪುರಸಭೆ: 7.87 ಲಕ್ಷ ರೂ.ಉಳಿತಾಯ ಬಜೆಟ್‌

ಅನಿರ್ದಿಷ್ಠ ಧರಣಿ ನಡೆದು ಇಷ್ಟು ದಿನಗಳಾದರೂ ಸರಕಾರ ಗಮನ ಹರಿಸದೇ ಇರುವ ನಡೆಯಿಂದ ಸಿಟ್ಟುಗೆದ್ದ ರೈತರು ಎಷ್ಟು ದಿನವಾದರೂ ಸರಿಯೇ 5ಎ ಕಾಲುವೆ ಜಾರಿ ಮಾಡುವವರೆಗೂ ಹೋರಾಟ ನಿಲ್ಲದು ಎಂದು ಪಟ್ಟು ಹಿಡಿದಿದ್ದಾರೆ.

ಟಾಪ್ ನ್ಯೂಸ್

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

kuladalli keelyavudo kannada movie

Kannada Cinema: ಕ್ಲೈಮ್ಯಾಕ್ಸ್‌ ನತ್ತ ʼಕುಲದಲ್ಲಿ ಕೀಳ್ಯಾವುದೋʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.