ಜಿಲ್ಲಾ ನ್ಯಾಯಾಧೀಶರ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ
Team Udayavani, Feb 10, 2022, 1:16 PM IST
ಹಟ್ಟಿಚಿನ್ನದಗಣಿ: ರಾಯಚೂರು ಜಿಲ್ಲಾ ನ್ಯಾಯಾಧಿಧೀಶರನ್ನು ವಜಾಗೊಳಿಸಲು ಆಗ್ರಹಿಸಿ ಪ್ರಗತಿಪರ ಸಂಘಟನೆಗಳು ಸಮೀಪದ ವೀರಾಪೂರ ಗ್ರಾಮದಿಂದ ಗೆಜ್ಜಲಗಟ್ಟಾ ಗ್ರಾಮದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಲಿಂಗಸುಗೂರು ತಹಶೀಲ್ದಾರ್ ಮೂಲಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗೆ ಮನವಿ ಸಲ್ಲಿಸಲಾಯಿತು.
ತಹಶೀಲ್ದಾರ್ ಪರವಾಗಿ ಆಗಮಿಸಿದ್ದ ಉಪತಹಶೀಲ್ದಾರ್ ರಂಗಪ್ಪ ನಾಯಕ ಅವರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ರಮೇಶ ವೀರಾಪುರು, ಮಹ್ಮದ್ ಹನೀಫ್, ನಿಂಗಪ್ಪ ಎಂ., ತಿಪ್ಪಣ್ಣ ನಿಲೋಗಲ್, ಶರಣಪ್ಪ ಸಾಲಿ, ಶಾಂತಕುಮಾರ್, ಬಸವರಾಜ್, ಹನುಮಂತ, ವಿನಯಕುಮಾರ್, ಅನಿಲ್ ಕುಮಾರ್, ಶಿವರಾಜ್ ಕಪಗಲ್, ನಾಗರಾಜ್ ಸೇರಿದಂತೆ ಗೆಜ್ಜಲಗಟ್ಟಾ ಪಿಡಿಒ ಅಮರಗುಂಡಮ್ಮ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.