ಕಾರ್ಮಿಕರ ಮರುನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ

ವಿಚಾರಣೆ ನಡೆಸದೇ ಏಕಾಏಕಿ ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿರುವ ಕ್ರಮ ಖಂಡನೀಯ

Team Udayavani, Jan 16, 2021, 5:18 PM IST

ಕಾರ್ಮಿಕರ ಮರುನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ

ರಾಯಚೂರು: ಕೆಲಸದಿಂದ ವಜಾಗೊಳಿಸಿದ ಕಾರ್ಮಿಕರನ್ನು ಕೆಲಸಕ್ಕೆ ಮತ್ತೆ ಸೇರಿಸಿಕೊಳ್ಳಬೇಕು ಹಾಗೂ ವೇತನ, ಇತರೆ ಮೂಲ ಸೌಕರ್ಯ ನೀಡದ ಕಂಪನಿ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿ ಸ್ಪಾರ್ಕ್‌ ವಿ ಗುತ್ತಿಗೆ ಕಾರ್ಮಿಕರ ಸಂಘ (ಎಐಯುಟಿಯುಸಿ ಸಂಯೋಜಿತ)ದ ಸದಸ್ಯರು ಶುಕ್ರವಾರ ಪ್ರತಿಭಟಿಸಿದರು. ನಗರದ ಟಿಪ್ಪು ಸುಲ್ತಾನ್‌ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದ ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಚಿಕ್ಕಸುಗೂರು ಬಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಸ್ಪಾರ್ಕ್‌ ವಿ ಕೆಮಿಕಲ್ಸ್‌ ಪ್ರೈ.ಲಿ. ಫ್ಲಾಂಟ್‌ನ 50 ಕಾರ್ಮಿಕರನ್ನು ಜ.5ರಂದು ದಿಢೀರ್‌ ಕೆಲಸದಿಂದ ವಜಾಗೊಳಿಸಲಾಗಿದೆ. ಈ ಕುರಿತು ಮನವಿ ಮಾಡಿದರೂ ಸ್ಪಂದನೆ ಸಿಗುತ್ತಿಲ್ಲ. ಕಾರ್ಮಿಕರ ವೇತನ ಕಡಿತ, ಪಿಎಫ್‌, ಇಎಸ್‌ಐ, ರಜೆ ಸೇರಿದಂತೆ ಮತ್ತಿತರೆ ಸೌಲಭ್ಯ ನಿರಾಕರಿಸಿ, ಅವುಗಳ ಸಮಗ್ರ ಪರಿಶೀಲನೆ, ವಿಚಾರಣೆ ನಡೆಸದೇ ಏಕಾಏಕಿ ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿರುವ ಕ್ರಮ
ಖಂಡನೀಯ ಎಂದರು.

ಕಾರ್ಮಿಕ ಹಕ್ಕು ಸ್ಥಾಪನೆಗಾಗಿ ಸಂಘಟನೆ ಮಾಡಿಕೊಳ್ಳಲು ಸಹಿಸದೇ ಪ್ರತಿಯಾಗಿ ಕಾರ್ಮಿಕರ ಮೇಲೆ ಸೇಡು ತೀರಿಸಿಕೊಳ್ಳುವ ಕೆಲಸ ಮಾಡುತ್ತಿದೆ. ಕಾರ್ಮಿಕರಿಗೆ ಕುಡಿಯುವ ನೀರು, ಶೌಚಗೃಹ, ಗ್ಲೌಸ್‌, ಶೂ ಮತ್ತಿತರೆ ಸುರಕ್ಷತಾ ಸಾಮಗ್ರಿ ನೀಡಿಲ್ಲ. ಕೂಡಲೇ ವಜಾಗೊಳಿಸಿದ ಕಾರ್ಮಿಕರನ್ನು ಮರು ನೇಮಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಈ ವೇಳೆ ಸಂಘದ ಅಧ್ಯಕ್ಷ ವೀರೇಶ ಎನ್‌. ಎಸ್‌, ಗೌರವಾಧ್ಯಕ್ಷ ಯಲ್ಲಪ್ಪ ನಾಮಾಲಿ, ಉಪಾಧ್ಯಕ್ಷ ಮಹೇಶ ಚೀಕಲಪರ್ವಿ, ಪ್ರಧಾನ ಕಾರ್ಯದರ್ಶಿ ಸಂತೋಷ, ಉದಯಕುಮಾರ, ಬಡೇಸಾಬ್‌, ಸುರೇಶ ಸ್ವಾಮಿ, ಬಸವರಾಜ ಇತರರಿದ್ದರು.

ಟಾಪ್ ನ್ಯೂಸ್

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.