ಕನ್ಹಯ್ಯಲಾಲ್ ಹಂತಕರಿಗೆ ಗಲ್ಲುಶಿಕ್ಷೆ ವಿಧಿಸಿ
Team Udayavani, Jul 5, 2022, 3:30 PM IST
ಸೈದಾಪುರ: ಕನ್ಹಯ್ಯಲಾಲ್ ಎಂಬ ಹಿಂದೂ ಟೈಲರ್‌ನನ್ನು ಹತ್ಯೆ ಮಾಡಿದ ಧರ್ಮಾಂಧರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಸೋಮವಾರ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರೈಲ್ವೆ ನಿಲ್ದಾಣದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಬಸವೇಶ್ವರ ವೃತ್ತದ ಮೂಲಕ ಸಾಗಿ ಬಸ್ ನಿಲ್ದಾಣದ ಹತ್ತಿರವಿರುವ ಬಾಬು ಜಗಜೀವನರಾಮ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು. ಕೆಲಕಾಲ ರಸ್ತೆ ತಡೆದು ಘೋಷಣೆಗಳನ್ನು ಕೂಗಿದರು.
ಪ್ರತಿಭಟನಾಕಾರರು ನಂತರ ಕನಕ ವೃತ್ತದ ಮೂಲಕವಾಗಿ ಬಸವೇಶ್ವರ ವೃತ್ತಕ್ಕೆ ಆಗಮಿಸಿ ಪ್ರತಿಕೃತಿ ದಹಿಸಿ ಹಿಂದೂ ನಾವೆಲ್ಲ ಒಂದು ಎಂದು ಸಾರುವ ಸರ್ವ ಧರ್ಮ ಸಹಿಷ್ಣುಗಳು ಭಾರತೀಯರು. ಜಿಹಾದಿಗಳನ್ನು ಜೈಲುಗಳಲ್ಲಿಟ್ಟು ಸಾಕಬೇಡಿ, ಅವರನ್ನು ಸಾರ್ವಜನಿಕರ ಮುಂದೆ ಗಲ್ಲಿಗೇರಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಿವಕುಮಾರ ಸುಕಲೂರ್, ನಿತಿನ್ ತಿವಾರಿ, ನರಸಿಂಹ ಕಡೇಚೂರು, ಚಂದ್ರು ವಾಡಿ, ಸಚಿನ ಸಾಹುಕಾರ, ಬಸವರಾಜ ನಾಯಕ, ರಾಜು ದೊರೆ, ವಿರೂಪಾಕ್ಷ ದಿರೆ, ಹನುಮಂತ್ರರಾಯ ದೊರೆ, ಆಂಜನೇಯ ಅಂಗಡಿ, ವೆಂಕಟ ರಾಮುಲು, ಸಚಿನ ಪವರ್, ಆಕಾಶ ಜೇಗರ್, ಅಪ್ಪು ಸ್ವಾಮಿ, ಗುರು ಕದಂ, ಪ್ರೇಮನಾಥ ಕದಂ, ಅಮರೇಶ ನಾಯಕ ಕೂಡಲೂರು, ಅಂಬರೇಶ ಎ., ಅವಿನಾಶ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.