ನಗರಕ್ಕೆ ರಾಹುಲ್‌ಗಾಂಧಿ ಭೇಟಿ: ಸ್ಥಳ ಪರಿಶೀಲನೆ

Team Udayavani, Jul 26, 2017, 2:09 PM IST

26-RAI-7.jpg

ರಾಯಚೂರು: ಆ.4ರಂದು ನಗರದಲ್ಲಿ ಹಮ್ಮಿಕೊಂಡಿರುವ ಬೃಹತ್‌ ಸಮಾವೇಶಕ್ಕೆ ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ  ಆಗಮಿಸಲಿದ್ದು, ಪಕ್ಷದ ಮುಖಂಡರು ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದರು. 

ಇಲ್ಲಿನ ಕೃಷಿ ಆವರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಉತ್ತರ ಕರ್ನಾಟಕದ ಉಸ್ತುವಾರಿ ಎಸ್‌.ಆರ್‌.ಪಾಟೀಲ ನೇತೃತ್ವದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮುಖಂಡರು ಸ್ಥಳ ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಎಸ್‌.ಆರ್‌. ಪಾಟೀಲ, ನಮ್ಮ ಪಕ್ಷ ಈಗಾಗಲೇ ಸಾಕಷ್ಟು ಕಡೆ ಸಮಾವೇಶಗಳನ್ನು ಆಯೋಜಿಸಿದೆ. 

ಇದಕ್ಕೆ ಬಿಜೆಪಿ ಸೇರಿ ಯಾವುದೇ ಪಕ್ಷಗಳನ್ನು ನಾವು ಅನುಕರಿಸುತ್ತಿಲ್ಲ. ಆ.4ರಂದು ಹಮ್ಮಿಕೊಂಡ ಸಮಾವೇಶಕ್ಕೆ ರಾಹುಲ್‌ಗಾಂಧಿ  ಬರುತ್ತಿದ್ದು, ಸಿದ್ಧತೆ ಬಗ್ಗೆ ಸ್ಥಳೀಯ ಮುಖಂಡರೊಂದಿಗೆ ಚರ್ಚಿಸ ಲಾಗುವುದು ಎಂದು ತಿಳಿಸಿದರು. ನಂತರ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದರು. ಸಮಾವೇಶ ಕುರಿತು ಮಾಹಿತಿ ನೀಡಿದ ವಿಧಾನ ಪರಿಷತ್‌ ಸದಸ್ಯ ಎನ್‌. ಎಸ್‌. ಬೋಸರಾಜ್‌, 
ಒಂದು ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗುತ್ತಿದೆ. ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆಯಿದೆ. ಹೈ-ಕ ಭಾಗದ ಆರು ಜಿಲ್ಲೆಗಳನ್ನು ಗಮನದಲ್ಲಿ ಇರಿಸಿಕೊಂಡು ರಾಯಚೂರಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ಈಗಾಗಲೇ ಬಾಗಲಕೋಟೆ, ಮಂಗಳೂರು, ಲಿಂಗಸುಗೂರು, ಬೆಂಗಳೂರು ಸೇರಿ ವಿವಿಧ ಕಡೆ ನಡೆಸಿದ ಸಮಾವೇಶಗಳು ನಿರೀಕ್ಷೆ ಮೀರಿ ಯಶಸ್ಸು ಕಂಡಿವೆ ಎಂದರು.

ಯುಪಿಎ ಸರ್ಕಾರ ಕೊಟ್ಟ ಮಾತಿನಂತೆ ಈ ಭಾಗಕ್ಕೆ 371 ವಿಶೇಷ ಸ್ಥಾನಮಾನ ಕಲ್ಪಿಸಿದೆ. ರಾಜ್ಯ ಸರ್ಕಾರ ಕೂಡ ರೈತರ ಸಾಲ ಮನ್ನಾ ಮಾಡಿದೆ. ರಾಯಚೂರು ಪ್ರತ್ಯೇಕ ವಿವಿ ನೀಡಲಾಗಿದೆ. ಈ ಎಲ್ಲ ವಿಚಾರಗಳ ಜತೆಗೆ ಮುಂಬರುವ ಚುನಾವಣೆ ತಯಾರಿ ದೃಷ್ಟಿಕೋನದಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ, ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರು ಆಗಮಿಸುವರು ಎಂದು ತಿಳಿಸಿದರು. 

ಸಂಸದ ಬಿ.ವಿ.ನಾಯಕ, ಶಾಸಕರಾದ ಪ್ರತಾಪಗೌಡ ಪಾಟೀಲ, ಹಂಪಯ್ಯನಾಯಕ, ಕಾಂಗ್ರೆಸ್‌ ಮುಖಂಡ ಡಿ.ಎಸ್‌. ಹುಲಿಗೇರಿ, ಮಾಜಿ ಸಚಿವ ಬಾಬುರಾವ್‌ ಚಿಂಚನಸೂರ್‌, ಜಿಲ್ಲಾಧ್ಯಕ್ಷ ರಾಮಣ್ಣ ಇರಬಗೇರಾ ಸೇರಿ ಇತರರು ಇದ್ದರು.

ಟಾಪ್ ನ್ಯೂಸ್

ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Lakshmi Hebbalkar

Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

5-renukaswamy

Renukaswamy Case: ಶೆಡ್‌ನ‌ಲ್ಲಿ ಕೊಲೆ ನಡೆದಿರುವುದಕ್ಕೆ ಸಾಕ್ಷಿ ಇಲ್ಲ: ವಕೀಲ

Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ

Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Lakshmi Hebbalkar

Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

6-bng

Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.