ರಾಯಚೂರು: ಮತ್ತೆ 14 ಪಾಸಿಟಿವ್‌


Team Udayavani, Jun 27, 2020, 8:27 AM IST

ರಾಯಚೂರು: ಮತ್ತೆ 14 ಪಾಸಿಟಿವ್‌

ರಾಯಚೂರು: ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ 14 ಮಂದಿಯಲ್ಲಿ ಕೋವಿಡ್ ಪಾಸಿಟಿವ್‌ ಪ್ರಕರಣಗಳು ದೃಢಪಟ್ಟಿವೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 457ಕ್ಕೇರಿಕೆಯಾಗಿದೆ.

ಜಿಲ್ಲೆಯಿಂದ 277 ಶಂಕಿತರ ಗಂಟಲು ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ದೇವದುರ್ಗ 36, ಲಿಂಗಸುಗೂರು 42, ಮಾನ್ವಿ 83, ಸಿಂಧನೂರ 28 ಮತ್ತು ರಾಯಚೂರು ತಾಲೂಕಿನಿಂದ 88 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಹಿಂದೆ ಕಳುಹಿಸಿದ ವರದಿಗಳಲ್ಲಿ 262 ನೆಗೆಟಿವ್‌ ಆಗಿವೆ. ಈವರೆಗೆ 21,716 ಜನರ ಗಂಟಲು ದ್ರವ ಮಾದರಿ ಪರೀಕ್ಷೆಗಾಗಿ ಕಳುಹಿಸಿದ್ದು, 19,926 ವರದಿಗಳು ನೆಗೆಟಿವ್‌ ಆಗಿವೆ. ಉಳಿದ 1,327 ಸ್ಯಾಂಪಲ್‌ಗ‌ಳ ಫಲಿತಾಂಶ ಬರಬೇಕಿದೆ.

ಫೀವರ್‌ ಕ್ಲಿನಿಕ್‌ಗಳಲ್ಲಿಂದು 489 ಜನರನ್ನು ಥರ್ಮಲ್‌ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. ಈವರೆಗೆ 457 ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ. 399 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ವಿವಿಧ ಸಾಂಸ್ಥಿಕ ಕ್ವಾರಂಟೈನ್‌ಗಳಲ್ಲಿ 175 ಜನರನ್ನು ಇರಿಸಿ ನಿಗಾ ವಹಿಸಲಾಗಿದೆ. ಕೋವಿಡ್‌-19 ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶ ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.