Raichur: ಖಾಸಗಿ ಆಸ್ಪತ್ರೆ ವೈದ್ಯನನ್ನು ಗುರಿಯಾಗಿರಿಸಿ ಗುಂಡಿನ ದಾಳಿ
Team Udayavani, Aug 31, 2023, 6:01 PM IST
ರಾಯಚೂರು: ಇಲ್ಲಿನ ಖಾಸಗಿ ಆಸ್ಪತ್ರೆಯ ವೈದ್ಯರಾದ ಡಾ.ಜಯಪ್ರಕಾಶ ಪಾಟೀಲ್ ಬೆಟ್ಟದೂರು ಅವರನ್ನು ಗುರಿಯಾಗಿರಿಸಿ ಗುಂಡಿನ ದಾಳಿಯಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗುರುವಾರ ಮಧ್ಯಾಹ್ನ 2.30ಕ್ಕೆ ರಾಯಚೂರಿನಿಂದ ಮಾನ್ವಿಗೆ ಹೋಗುವಾಗ ಸಾಥ ಮೈಲ್ ಕ್ರಾಸ್ ಹತ್ತಿರ ಕಾರಿನ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಬಂದು ಗುಂಡಿನ ದಾಳಿ ಮಾಡಿದ್ದಾರೆ. ಆದರೆ, ಗುರಿ ತಪ್ಪಿದ್ದು, ಕಾರಿನ ಬಾನಟ್ ಗೆ ಗುಂಡು ತಗುಲಿದ್ದು, ವೈದ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪೊಲೀಸರು ದುಷ್ಕರ್ಮಿಗಳ ಬಂಧನಕ್ಕೆ ಜಾಲ ಬೀಸಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.