Raichur: ಸ್ವಾತಂತ್ರ್ಯ ದಿನಾಚರಣೆ ವೇಳೆ ಹಲ್ಲಿನಿಂದ ಕಾರು ಎಳೆದು ಗಮನ ಸೆಳೆದ ಯುವಕ


Team Udayavani, Aug 15, 2024, 12:01 PM IST

Raichur: ಸ್ವಾತಂತ್ರ್ಯ ದಿನಾಚರಣೆ ವೇಳೆ ಹಲ್ಲಿನಿಂದ ಕಾರು ಎಳೆದು ಗಮನ ಸೆಳೆದ ಯುವಕ

ರಾಯಚೂರು: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ವೇಳೆ ಯುವಕ ಹಲ್ಲಿನಿಂದ ಕಾರು ಎಳೆಯುವ ಮೂಲಕ ಗಮನ ಸೆಳೆದ. ಮಾನ್ವಿ ಸತೀಶ ಕೋನಾಪುರ ಪೇಟೆ ಸ್ವೀಫ್ಟ್ ಡಿಸೈರ್ ಕಾರಿಗೆ ಹಗ್ಗ ಕಟ್ಟಿ ಹಲ್ಲಿನಿಂದಲೇ ಎಳೆದರು.

ಸುಮಾರು 100 ಮೀಟರ್ ಗಿಂತ ಹೆಚ್ಚು ದೂರ ಕಾರು ಎಳೆಯುವ ಮೂಲಕ ನೆರೆದವರ ಮೆಚ್ಚುಗೆಗೆ ಪಾತ್ರವಾದ. ಇದರ ಜತೆಗೆ ಅಗ್ನಿ ಶಾಮಕ ದಳದಿಂದಲೂ ಅಗ್ನಿ ಅವಘಡಗಳ ನಿರ್ವಹಣೆ ಕುರಿತು ಪ್ರಾತ್ಯಕ್ಷಿತೆ ಪ್ರದರ್ಶಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು,ಅಧಿಕಾರಿಗಳು ಅನೇಕ ಗಣ್ಯರು ಪಾಲ್ಗೊಂಡಿದ್ದರು.

ಇದನ್ನೂ ಓದಿ: Independence Day: ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ… ರಾಜ್ಯದ ಜನತೆಗೆ ಸಿಎಂ ಅಭಯ

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.