ರಾಯಚೂರು: ನಗರಾಭಿವೃದ್ದಿ ಕೋಶ ಇಇ ಮನೆ ಮೇಲೆ ಎಸಿಬಿ ದಾಳಿ


Team Udayavani, Jun 10, 2020, 10:29 AM IST

ರಾಯಚೂರು: ನಗರಾಭಿವೃದ್ದಿ ಕೋಶ ಇಇ ಮನೆ ಮೇಲೆ ಎಸಿಬಿ ದಾಳಿ

ರಾಯಚೂರು: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ರಾಯಚೂರು ನಗರಾಭಿವೃದ್ಧಿ ಕೋಶ ಇಲಾಖೆ ಸಹಾಯಕ ಇಂಜಿನಿಯರ್ ಮಲ್ಲಿಕಾರ್ಜುನ ಗೋಪಿಶೆಟ್ಟಿಗೆ ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಮನೆ, ಕಚೇರಿ, ಪೆಟ್ರೊಲ್ ಬಂಕ್, ಟ್ರಾಕ್ಟರ್ ಶೋರಂ ಮೇಲೆ ಏಕಕಾಲಕ್ಕೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.

ಸರ್ಕಾರಿ ಕೆಲಸದಲ್ಲಿದ್ದರೂ ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಮಾಡಿದ ಆರೋಪದಡಿ ದಾಳಿ ನಡೆಸಲಾಗಿದೆ. ರಾಯಚೂರು ಡಿವೈಎಸ್ಪಿ ಸಂತೋಷ ಬನ್ನಟ್ಟಿ ನೇತೃತ್ವದಲ್ಲಿ ನಾಲ್ಕು ತಂಡ ದಾಳಿಯಲ್ಲಿ ತೊಡಗಿವೆ.

ಜಿಲ್ಲಾಧಿಕಾರಿ ಆವರಣದಲ್ಲಿನ ಕಚೇರಿ, ಐಡಿಎಸ್ಎಂಟಿ ಲೇಔಟ್ ನಲ್ಲಿರುವ ಮನೆ ಹಾಗು ಟ್ರಾಕ್ಟರ್ ಶೋರಂ, ಪೆಟ್ರೋಲ್ ಪಂಪ್ ಮೇಲೆ ದಾಳಿ ನಡೆಸಲಾಗಿದೆ. ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

NEP-training

National Education Policy: ಎನ್‌ಇಪಿ ಜಾರಿ ಗೊಂದಲ ಮಧ್ಯೆ ಶಿಕ್ಷಕರಿಗೆ ತರಬೇತಿ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

de

Kundapura: ಗುಲ್ವಾಡಿ; ಗಾಯಾಳು ಸಾವು

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.