ಹೊರ ರಾಜ್ಯಗಳಿಂದ ಜಿಲ್ಲೆಗೆ ಮರಳಿರುವ ಕಾರ್ಮಿಕರಿಗೆ ನೆರವು
Team Udayavani, Jul 3, 2020, 5:58 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ರಾಯಚೂರು: ಕೋವಿಡ್-19 ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ರಾಯಚೂರು ಜಿಲ್ಲೆಯ ಸ್ವಗ್ರಾಮಗಳಿಗೆ ಮರಳಿರುವ ಕಾರ್ಮಿಕ ವರ್ಗದವರಿಗೆ ಜೀವನೋಪಾಯಕ್ಕಾಗಿ ಸರ್ಕಾರದಿಂದ ನೆರವು ನೀಡಲಾಗುತ್ತದೆ.
ವಲಸೆ ಕಾರ್ಮಿಕರ ಕುಶಲತೆಗೆ ಅನುಗುಣವಾಗಿ ಅವರಿಗೆ ಸ್ಥಳೀಯ ಉದ್ಯಮ, ಕಂಪನಿಗಳಲ್ಲಿ ಖಾಲಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ತರಬೇತಿ ನೀಡಿ ಜೀವನೋಪಾಯ ಕಲ್ಪಿಸಲು ಕ್ರಮ ಜರುಗಿಸಲಾಗುತ್ತಿದೆ. ಆಸಕ್ತರು 9972039207, 9449137069, 7975071848, 9108681683 ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಅ ಧಿಕಾರಿಗಳ ಕಚೇರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರವನ್ನು ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.