ರಾಯಚೂರು: 15 ಪೊಲೀಸ್ ಪ್ರಶಿಕ್ಷಣಾರ್ಥಿಗಳಿಗೆ ಕೋವಿಡ್-19 ಸೋಂಕು ದೃಢ
Team Udayavani, Jul 25, 2020, 3:53 PM IST
ರಾಯಚೂರು: ಇಲ್ಲಿನ ಜಿಲ್ಲಾ ಪೊಲೀಸ್ ತರಬೇತಿ ಕೇಂದ್ರದಲ್ಲಿ ಕೆಎಸ್ ಐಎಸ್ ಎಫ್ ತರಬೇತಿಯ 100 ಪ್ರಶಿಕ್ಷಾರ್ಥಿಗಳಲ್ಲಿ 15 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ.
ಇಲ್ಲಿನ ಪ್ರಶಿಕ್ಷಾರ್ಥಿಗಳನ್ನು ಮೂರು ದಿನಗಳ ಹಿಂದೆ ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತು. 15 ಮಂದಿ ಸೋಂಕು ದೃಢವಾಗಿದೆ. ಈ ನಿಟ್ಟಿನಲ್ಲಿ ತರಬೇತಿ ಕೇಂದ್ರವನ್ನು ಸೀಲ್ ಡೌನ್ ಮಾಡಲಾಗಿದೆ. ಸೋಂಕಿತರನ್ನ ಕೊವಿಡ್ ಕೇರ್ ಸೆಂಟರ್‌ಗೆ ದಾಖಲಿಸಲಾಗಿದೆ. 36 ಜನ ಪ್ರಾಥಮಿಕ ಹಾಗೂ ದ್ವೀತಿಯ ಸಂಪರ್ಕಿತರನ್ನು ಕ್ವಾರಂಟೈನ್ ಮಾಡಲಾಗಿದೆ. 40 ದಿನಗಳಿಂದ ನಡೆಯುತ್ತಿದ್ದ ತರಬೇತಿ ಶಿಬಿರವನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.
ರೋಗಲಕ್ಷಣ ಇಲ್ಲದವರನ್ನು ಮಾತ್ರ ಕೆಲ ಹೊತ್ತು ಮೈದಾನಕ್ಕೆ ಬಿಡಲಾಗುತ್ತಿದೆ. ತರಬೇತಿ ಕೇಂದ್ರವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಿ ಎಲ್ಲರನ್ನೂ ಪ್ರತ್ಯೇಕ ಇರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.