ರಾಯಚೂರು: ಶಾಸಕ ಶಿವರಾಜ್ ಪಾಟೀಲ್ ಗೆ ಕೋವಿಡ್ ಪಾಸಿಟಿವ್
Team Udayavani, Aug 7, 2020, 12:55 PM IST
ರಾಯಚೂರು: ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ಗೆ ಕೋವಿಡ್ ಸೊಂಕು ತಗುಲಿರುವುದು ದೃಢಪಟ್ಟಿದೆ. ಗುರುವಾರ ಪರೀಕ್ಷೆಗೆ ಒಳಪಟ್ಟಿದ್ದ ಇವರಿಗೆ ಇಂದು ವೈದ್ಯಕೀಯ ವರದಿ ತಲುಪಿದ್ದು ಪಾಸಿಟಿವ್ ಇರುವುದು ಖಚಿತವಾಗಿದೆ.
ಈ ಬಗ್ಗೆ ಶಾಕರೇ ಖುದ್ದು ಸಂದೇಶ ಹರಿಯಬಿಟ್ಟಿದ್ದು, ನನಗೆ ಕೋವಿಡ್ ಸೋಂಕು ತಗುಲಿದೆ. ಆದರೆ ಯಾವುದೇ ರೋಗ ಲಕ್ಷಣಗಳಿಲ್ಲ. ಸದ್ಯ ಬೆಂಗಳೂರಿನ ಮನೆಯಲ್ಲಿ ಕ್ವಾರಂಟೈನ್ ಆಗಿದ್ದು, ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕದಲ್ಲಿರುವವರು ಪರಿಕ್ಷೆಗೆ ಒಳಗಾಗುವಂತೆ ತಿಳಿಸಿದ್ದಾರೆ.
ಈಗಾಗಲೇ ಸಾಕಷ್ಟು ರಾಜಕಾರಣಿಗಳಿಗೆ, ಮುಖಂಡರಿಗೆ ಕೋವಿಡ್ ಸೋಂಕು ತಗುಲಿದ್ದು, ಈಗ ಶಾಸಕ ಶಿವರಾಜ್ ಪಾಟೀಲ್ ಕೂಡ ಆ ಸಾಲಿಗೆ ಸೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.