ರಾಯಚೂರು: ಪತ್ನಿಯ ಶೀಲ ಶಂಕಿಸಿ ಮಕ್ಕಳನ್ನು ಕೊಂದ ತಂದೆ

Team Udayavani, Feb 12, 2023, 12:27 PM IST

3-raichur

ದೇವದುರ್ಗ(ರಾಯಚೂರು): ಪತ್ನಿ ಮತ್ತೊಬ್ಬನ ಜತೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ತನ್ನೆರಡು ಮಕ್ಕಳನ್ನೆ ತಂದೆ ಕತ್ತು ಹಿಸುಕಿ ಕೊಲೆಗೈದ ಘಟನೆ ದೇವದುರ್ಗ ಪುರಸಭೆ ವ್ಯಾಪ್ತಿಯ ಜಕ್ಲೇರದೊಡ್ಡಿಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ನಿಂಗಯ್ಯ ಎಂಬಾತ ತನ್ನ ಮಕ್ಕಳಾದ ಶಿವರಾಜ (5), ರಾಘವೇಂದ್ರನನ್ನು (3) ಕೊಲೆ ಮಾಡಿದ್ದಾನೆ.

ಪತ್ನಿ ಬೇರೆ ವ್ಯಕ್ತಿ ಜತೆ ಸಂಬಂಧ ಹೊಂದಿದ್ದು, ಈ ಮಕ್ಕಳು ನನ್ನವಲ್ಲ ಎಂದು ಜಗಳವಾಡುತ್ತಿದ್ದ. ಅಲ್ಲದೇ ಹೆಂಡತಿ ಮಕ್ಕಳನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.

ಈ ವಿಷಯಕ್ಕೆ ಹೆದರಿ ಹೆಂಡತಿ ತವರಿಗೆ ಹೋದಾಗ ಮಕ್ಕಳನ್ನು ಮಾತ್ರ ಕರೆದುಕೊಂಡು ಬಂದು ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ.

ಪತ್ನಿ ನೀಡಿದ ದೂರಿನ ಮೇರೆಗೆ ದೇವದುರ್ಗ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಟಾಪ್ ನ್ಯೂಸ್

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Delhi-Cong

Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

siddanna-2

HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

Tulu movie Daskath will release in Kannada soon

Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್‌ ನ್ಯೂಸ್‌ ಕೊಟ್ಟ ಚಿತ್ರತಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

NEP-training

National Education Policy: ಎನ್‌ಇಪಿ ಜಾರಿ ಗೊಂದಲ ಮಧ್ಯೆ ಶಿಕ್ಷಕರಿಗೆ ತರಬೇತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

cyber crime

MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ

1anna

Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Delhi-Cong

Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.