ಗ್ರಾಮ ವಾಸ್ತವ್ಯದಲ್ಲಿ ಮನವಿಗಳ ಮಹಾಪೂರ
ರಾಯಚೂರು-ಯಾದಗಿರಿ-ಬೀದರನಲ್ಲಿ ಹಳ್ಳಿಗಳತ್ತ ಅಧಿಕಾರಿಗಳ ನಡೆಗ್ರಾಮಸ್ಥರಿಂದ ಉತ್ತಮ ಸ್ಪಂದನೆ
Team Udayavani, Feb 21, 2021, 5:42 PM IST
ಲಿಂಗಸುಗೂರು: ಡಿಸಿ ನಡೆ ಹಳ್ಳಿ ಕಡೆಗೆ ಕಾರ್ಯಕ್ರಮಕ್ಕೆ ಕಳ್ಳಿಲಿಂಗಸುಗೂರು ಗ್ರಾಮದಲ್ಲಿ ಉತ್ತಮ ಸ್ಪಂದನೆ ದೊರೆತಿದೆ. ಪ್ರಥಮ ಬಾರಿಗೆ ಕಳ್ಳಿಲಿಂಗಸುಗೂರಿಗೆ ಆಗಮಿಸಿದ ಅಪರ ಜಿಲ್ಲಾಧಿ ಕಾರಿಗಳನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಬದಲು ಅಪರ ಜಿಲ್ಲಾಧಿಕಾರಿ ಎಸ್.ದುರಗೇಶ ಜೊತೆ ಜಿಲ್ಲಾಮಟ್ಟದ ಅ ಧಿಕಾರಿಗಳು ಭಾಗವಹಿಸಿದ್ದರು. ಗ್ರಾಮಸ್ಥರು ಗ್ರಾಮದ ಬಸ್ ತಂಗುದಾಣದಿಂದ ಅಪರ ಜಿಲ್ಲಾ ಧಿಕಾರಿಗಳನ್ನು ಕುಂಭ ಹೊತ್ತ ಮಹಿಳೆಯರು, ಶಾಲಾ ಮಕ್ಕಳು ಪುಷ್ಟಾರ್ಚನೆ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ನಂತರ ಡೊಳ್ಳು-ಭಾಜಾ ಭಜಂತ್ರಿಯೊಂದಿಗೆ ನಾಗಲಿಂಗೇಶ್ವರ ಮಠದ ಆವರಣದವರಿಗೆ ಮೆರವಣಿಗೆ ಮೂಲಕ ಕರೆ ತರಲಾಯಿತು.
ಮನವಿಗಳ ಭರಪೂರ: ಗ್ರಾಮದ ಜನಸಂಖ್ಯೆಯಲ್ಲಿ 504 ಜನ ಪರಿಶಿಷ್ಟ ಜಾತಿಯವರು ಇದ್ದಾರೆ. ಇದರಲ್ಲಿ ಕೆಲವರಿಗೆ ಭೂಮಿಯೇ ಇಲ್ಲ. ಇದರಿಂದ ಜೀವನ ನಿರ್ವಹಣೆಗೆ ಕಷ್ಟಪಡುವಂತಾಗಿದೆ. ಸರ್ಕಾರಿ ಭೂಮಿ ಗುರುತಿಸಿ ನಮಗೆ ಭೂಮಿ ಒದಗಿಸಬೇಕು. ಕೆಂಚಮ್ಮ ದೇವಿ ದೇವಸ್ಥಾನ ನಿರ್ಮಾಣ ಕಾರ್ಯ ಅರ್ಧಕ್ಕೆ ನಿಂತಿದೆ. ಶವ ಸಂಸ್ಕಾರಕ್ಕಾಗಿ ರುದ್ರಭೂಮಿ ಮಂಜೂರು ಮಾಡಬೇಕು. ಎಸ್‌ಸಿ ಜನರಿಗೆ ಗುಂಪು ಮನೆಗಳನ್ನು ನಿರ್ಮಾಣ ಮಾಡಬೇಕು. ಜಮೀನು ಖಾತೆಗೆ ಅರ್ಜಿ ಸಲ್ಲಿಸಿ 8-10 ತಿಂಗಳು ಕಳೆದರೂ ಇನ್ನೂ ಖಾತೆ ವರ್ಗಾವಣೆ ಆಗುತ್ತಿಲ್ಲ. ಈ ಸಮಸ್ಯೆ ಪರಿಹರಿಸಬೇಕು ಗ್ರಾಮದ ಹುಸೇನಪ್ಪ, ಯಮನಮ್ಮ, ಭೀಮವ್ವ ಅವರು ಅಹವಾಲು ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.