ತುರ್ವಿಹಾಳ್ ಪಟ್ಟಣದಲ್ಲಿ ಆಸ್ತಿ ಕಲಹ ತಂದೆಯಿಂದಲೇ ‌ಮಗನ ಕೊಲೆ

Team Udayavani, Jul 29, 2021, 1:07 PM IST

Raichur Dist Thurvihal News, Udayavani

ಮಸ್ಕಿ : ಸಿಂಧನೂರು ತಾಲೂಕಿನ ತುರುವಿಹಾಳ ಪಟ್ಟಣದಲ್ಲಿ  ಕಾಲುವೆಗೆ ನೂಕಿ ಹೆತ್ತ ಮಗನನ್ನೇ ಕೊಲೆ  ಮಾಡಿದ ಘಟನೆ ನಡೆದಿದೆ.

ಯಲ್ಲಪ್ಪ (27) ಕೊಲೆಯಾದ  ದುರ್ದೈವಿ. ಪಾಪಿ ತಂದೆ ಹನುಮಂತ ಎನ್ನುವವನಿಂದ‌ ಈ ಕೃತ್ಯ ನಡೆದಿದೆ.

ಇದನ್ನೂ ಓದಿ : ಪ್ರೇಕ್ಷಕರ ಸನಿಹಕೆ ಬರೋಕೆ ರೆಡಿ: ಆಗಸ್ಟ್‌ 1ಕ್ಕೆ ಟ್ರೇಲರ್‌, ಆ. 20ಕ್ಕೆ ಸಿನಿಮಾ ರಿಲೀಸ್

ಮಗನನ್ನು ನಂಬಿಸಿ ಕಾಲುವೆ ಬಳಿ ಕರೆದೊಯ್ದು ಕಾಲುವೆಗೆ ನೂಕಿದ್ದಾನೆ. ಈಜು ಬಾರದ ಯಲ್ಲಪ್ಪ ಹರಿಯುವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಮೂರು ಮದುವೆಯಾಗಿರುವ ತಂದೆ ಹನುಮಂತ ಆಸ್ತಿ ವಿಚಾರವಾಗಿ ಮಗನೊಂದಿಗೆ  ಆಗಾಗ ಜಗಳ ಮಾಡ್ತಿದ್ದ. ಮಗ ಆಸ್ತಿ ಕೇಳುತ್ತಾನೆ ಎಂದು ಮಗನನ್ನ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.

ಆರೋಪಿ ಹನಮಂತನನ್ನ ಬಂಧಿಸಿರುವ ಪೋಲೀಸರು ಸಿಂಧನೂರು ತಾಲೂಕಿನ ತುರ್ವಿಹಾಳ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಪ್ರೇಕ್ಷಕರ ಸನಿಹಕೆ ಬರೋಕೆ ರೆಡಿ: ಆಗಸ್ಟ್‌ 1ಕ್ಕೆ ಟ್ರೇಲರ್‌, ಆ. 20ಕ್ಕೆ ಸಿನಿಮಾ ರಿಲೀಸ್

ಟಾಪ್ ನ್ಯೂಸ್

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.