ನೆತ್ತಿ ಸುಡುವ ಬಿಸಿಲು: ಏರದ ಪ್ರಚಾರ ಕಾವು

Team Udayavani, Apr 30, 2018, 7:40 AM IST

lection-campaign,Raichur.jpg

ರಾಯಚೂರು: ಚುನಾವಣೆ ಕಾವಿನ ಜತೆಗೆ ಬಿರು ಬೇಸಿಗೆಯ ತಾಪವೂ ಹೆಚ್ಚಾಗಿದೆ. ಸಾಮಾನ್ಯವಾಗಿ ಸೂರ್ಯನ ಪ್ರಖರತೆ ಉತ್ತುಂಗಕ್ಕೇರುವ ವೇಳೆಯಲ್ಲಿ ಚುನಾವಣೆ ನಡೆಯುತ್ತಿದ್ದು, ಬಿಸಿಲಿನ ತಾಪಕ್ಕೆ ಹೆದರಿ ಜನ ಪ್ರಚಾರಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ.

ಜಿಲ್ಲೆಯಲ್ಲಿ ಈಗ ಬಿಸಿಲಿನ ಪ್ರಮಾಣ 43 ಡಿಗ್ರಿ ಸೆಲ್ಸಿಯಸ್‌ ತಲುಪಿದ್ದು, ಮಧ್ಯಾಹ್ನ ಧಗೆಗೆ ಹೊರಗೆ ಬರಲಾರದಂಥ ಸನ್ನಿವೇಶವಿದೆ. ಬೆಳಗ್ಗೆ 10 ಗಂಟೆಗೆಲ್ಲ ಸೂರ್ಯನ ತಾಪ ಹೆಚ್ಚಾಗುತ್ತಿದೆ. ಸಂಜೆ 5 ಗಂಟೆಯಾದರೂ ಉಷ್ಣಾಂಶದಲ್ಲಿ ಇಳಿಕೆ ಕಂಡು ಬರುತ್ತಿಲ್ಲ. ಹೀಗಾಗಿ ಚುನಾವಣಾ ಪ್ರಚಾರಕ್ಕೆ ಜನರನ್ನು ಕರೆ ತರುವುದು ಸವಾಲಿನ ಕೆಲಸವಾಗಿದೆ. ಪರಿಸ್ಥಿತಿ ಅರ್ಥೈಸಿಕೊಂಡಿರುವ ರಾಜಕೀಯ ಮುಖಂಡರು ಪ್ರಚಾರ ಅವ ಧಿಯನ್ನೇ ಬದಲಿಸಿಕೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಹಳ್ಳಿಗಳತ್ತ ತೆರಳುತ್ತಿದ್ದು, 11 ಗಂಟೆಗೆಲ್ಲ ಒಂದು ಸುತ್ತಿನ ಪ್ರಚಾರ ಮುಗಿಸುತ್ತಿದ್ದಾರೆ. ಪುನಃ ಸಂಜೆ ನಾಲ್ಕು ಗಂಟೆ ಮೇಲ್ಪಟ್ಟು ಪ್ರಚಾರಕ್ಕೆ ತೆರಳುತ್ತಿದ್ದಾರೆ. ಮಧ್ಯಾಹ್ನದ ಅವ ಧಿಯನ್ನು ಮುಖಂಡರೊಂದಿಗೆ, ಕಾರ್ಯಕರ್ತರೊಂದಿಗೆ ಸಭೆ ನಡೆಸಲು ಸೀಮಿತಗೊಳಿಸಿದ್ದಾರೆ.

ಕಳೆದ ವರ್ಷ 44 ಡಿಗ್ರಿ ಸೆಲ್ಸಿಯಸ್‌ ಬಿಸಿಲು ದಾಖಲಾಗಿತ್ತು. ಈ ಬಾರಿಯೂ ಮೇ ತಿಂಗಳಲ್ಲಿ ಬಿಸಿಲಿನ ಪ್ರಮಾಣ 44 ಡಿ.ಸೆ.ದಾಟುವ ಸಾಧ್ಯತೆಗಳಿವೆ. ವರ್ಷದಿಂದ ವರ್ಷಕ್ಕೆ ಮಾರಕವಾಗಿ ಪರಿಣಮಿಸುತ್ತಿರುವ ಬಿಸಿಲಿಗೆ ಜನ ಬೆದರಿದ್ದಂತೂ ಸತ್ಯ. ದೇಹದಲ್ಲಿ ನಿರ್ಜಲೀಕರಣ, ತಲೆ ಸುತ್ತುವಿಕೆಯಂಥ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಇದರಿಂದ ಹಣ ಕೊಟ್ಟರೂ ಜನ ಪ್ರಚಾರಕ್ಕೆ ಬರಲು ಸಿದ್ಧರಿಲ್ಲದಂಥ ಪರಿಸ್ಥಿತಿ ಇದೆ.

ಸುಳಿಯದ ಮುಖಂಡರು:
ರಾಜ್ಯಾದ್ಯಂತ ಪ್ರಚಾರದ ಅಬ್ಬರ ಶುರುವಾಗಿದೆ. ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ, ಜಿಲ್ಲೆಗೆ ಮಾತ್ರ ಇನ್ನೂ ಯಾವ ನಾಯಕರೂ ಕಾಲಿಟ್ಟಿಲ್ಲ. ಏ.30ರಂದು ಸಿಎಂ ಸಿದ್ದರಾಮಯ್ಯ ರೋಡ್‌ ಶೋ ನಡೆಸಲಿದ್ದು, ಮೇ 7ರಂದು ಪ್ರಧಾನಿ ಆಗಮಿಸುವರು ಎನ್ನಲಾಗುತ್ತಿದೆ. ಆದರೆ, ಸಮಯ ಇನ್ನೂ ನಿಕ್ಕಿಯಾಗಿಲ್ಲ. ಈವರೆಗೂ ಕೇವಲ ಮನೆ ಮನೆ ಪ್ರಚಾರ ನಡೆಸುತ್ತಿರುವ ರಾಜಕಾರಣಿಗಳು ಸಮಾವೇಶಗಳನ್ನು ಆಯೋಜಿಸಲು ಮುಂದಾಗಿಲ್ಲ. ಎಲ್ಲ ಪಕ್ಷಗಳ ಅಭ್ಯರ್ಥಿಗಳು ಹಳ್ಳಿಗಳು, ಪಟ್ಟಣ, ನಗರ ಪ್ರದೇಶದ ವಾರ್ಡ್‌ಗಳಿಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.