Raichur; ಪ್ರೀತಿಗೆ ಮನೆಯವರ ವಿರೋಧ; ಕಟ್ಟಡದಿಂದ ಜಿಗಿದು ಯುವತಿ ಆತ್ಮಹತ್ಯೆ
Team Udayavani, Jun 23, 2024, 3:25 PM IST
ರಾಯಚೂರು: ಇಲ್ಲಿನ ಜಲಾಲ್ ನಗರದಲ್ಲಿ ಅಂತರ್ಜಾತಿ ವಿವಾಹಕ್ಕೆ ಯುವಕನ ಮನೆಯವರು ವಿರೋಧಿಸಿದ್ದಕ್ಕೆ ಮನನೊಂದ ಯುವತಿ ಸಾಂತ್ವನ ಕೇಂದ್ರದ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಅನುರಾಧಾ ಸಾವಿಗೀಡಾದ ಯುವತಿ. ಆಕೆ ವಿನಯ್ ರೆಡ್ಡಿ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇಬ್ಬರು ಮದುವೆಯಾಗಲು ನಿರ್ಧಿರಿಸಿದ್ದರು. ಆದರೆ, ಮದುವೆಗೆ ಜಾತಿ ಅಡ್ಡಿಯಾಗಿದ್ದು, ಯುವಕನ ಮನೆಯವರು ವಿರೋಧಿಸಿದ್ದರು ಎಂದು ತಿಳಿದು ಬಂದಿದೆ.
ಈ ವಿಚಾರ ಠಾಣೆ ಮೆಟ್ಟಿಲೇರಿದ್ದು, ಯುವಕನ ಮನೆಯವರು ಮದುವೆಗೆ ಒಪ್ಪದ ಕಾರಣಕ್ಕೆ ಪೊಲೀಸರು ಯುವತಿಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದರು. ಆ ಕಟ್ಟಡದಿಂದಲೇ ಯುವತಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.