Raichur; ಮಿರ್ಜಾಪುರದಲ್ಲಿ ಗುಂಪು ಘರ್ಷಣೆ: ವ್ಯಕ್ತಿ ಸಾವು

Team Udayavani, Sep 15, 2024, 12:54 PM IST

Raichur; ಮಿರ್ಜಾಪುರದಲ್ಲಿ ಗುಂಪು ಘರ್ಷಣೆ: ವ್ಯಕ್ತಿ ಸಾವು

ರಾಯಚೂರು: ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆಯಾಗಿದ್ದು, ಓರ್ವ ವ್ಯಕ್ತಿ ಮೃತಪಟ್ಟ ಘಟನೆ ತಾಲೂಕಿನ ಮಿರ್ಜಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ಭೀಮೇಶ್ ನಾಯಕ್ (38 ವ) ಮೃತಪಟ್ಟಿದ್ದು, ರಾಮಲಮ್ಮ, ಅಲಾರಿ ನಾಯಕ್, ದೂಳಯ್ಯ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಕಟ್ಟಿಗೆ, ಕುಡುಗೋಲು, ಭರ್ಜಿಗಳಿಂದ ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೊಂದು ಗುಂಪಿನಲ್ಲಿ ಯರ್ರಣ್ಣ, ದೊಳ್ಳಯ್ಯ, ದೇವಪ್ಪ, ಮಾದಗಾನು, ಗೊರಿಯಾನು, ವಿರೇಶ್, ತಾಯಪ್ಪ, ಕೃಷ್ಣಗಾರು ಎಂಬುವವರು ದಾಳಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಿಂದ ಗ್ರಾಮದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ.

ಘರ್ಷಣೆಯಿಂದ ವೃದ್ಧರು ಸೇರಿದಂತೆ ಬಹುತೇಕರಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಎಸ್ ಪಿ ಪುಟ್ಡಮಾದಯ್ಯ ಸೇರಿದಂತೆ ಇಡಪನೂರು ಪೊಲೀಸರು ತೆರಳಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಈ ಕುರಿತು ಇಡಪನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

MODI ಜನಪ್ರಿಯತೆಗೆ ಹೆದರಿ ಕಾಂಗ್ರೆಸ್‌ ವಿರೋಧ: ಅಶೋಕ್‌

MODI ಜನಪ್ರಿಯತೆಗೆ ಹೆದರಿ ಕಾಂಗ್ರೆಸ್‌ ವಿರೋಧ: ಅಶೋಕ್‌

D. K. Shivakumar ಬಿಜೆಪಿಯಿಂದ ಪ್ರಾದೇಶಿಕ ಪಕ್ಷಗಳ ಬೆಳವಣಿಗೆ ಹತ್ತಿಕ್ಕಲು ಯತ್ನ

D. K. Shivakumar ಬಿಜೆಪಿಯಿಂದ ಪ್ರಾದೇಶಿಕ ಪಕ್ಷಗಳ ಬೆಳವಣಿಗೆ ಹತ್ತಿಕ್ಕಲು ಯತ್ನ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-ns-bosuaju

Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

Medical,Nursing ಕಾಲೇಜು ಹೆಚ್ಚು ಶುಲ್ಕ ಪಡೆದರೆ ಕ್ರಮ: ಡಾ|ಶರಣ ಪ್ರಕಾಶ

Medical,Nursing ಕಾಲೇಜು ಹೆಚ್ಚು ಶುಲ್ಕ ಪಡೆದರೆ ಕ್ರಮ: ಡಾ|ಶರಣ ಪ್ರಕಾಶ

Raichur: ಮನೆಯವರನ್ನು ಕಟ್ಟಿ ಹಾಕಿ 22 ತೊಲೆ ಚಿನ್ನಾಭರಣ, 2ಲಕ್ಷ ನಗದು ದೋಚಿದ ದುಷ್ಕರ್ಮಿಗಳು

Raichur: ಮನೆಯವರನ್ನು ಕಟ್ಟಿ ಹಾಕಿ 22 ತೊಲೆ ಚಿನ್ನಾಭರಣ, 2ಲಕ್ಷ ನಗದು ದೋಚಿದ ದುಷ್ಕರ್ಮಿಗಳು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MODI ಜನಪ್ರಿಯತೆಗೆ ಹೆದರಿ ಕಾಂಗ್ರೆಸ್‌ ವಿರೋಧ: ಅಶೋಕ್‌

MODI ಜನಪ್ರಿಯತೆಗೆ ಹೆದರಿ ಕಾಂಗ್ರೆಸ್‌ ವಿರೋಧ: ಅಶೋಕ್‌

D. K. Shivakumar ಬಿಜೆಪಿಯಿಂದ ಪ್ರಾದೇಶಿಕ ಪಕ್ಷಗಳ ಬೆಳವಣಿಗೆ ಹತ್ತಿಕ್ಕಲು ಯತ್ನ

D. K. Shivakumar ಬಿಜೆಪಿಯಿಂದ ಪ್ರಾದೇಶಿಕ ಪಕ್ಷಗಳ ಬೆಳವಣಿಗೆ ಹತ್ತಿಕ್ಕಲು ಯತ್ನ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.