ರಾಯಚೂರು: ಮುಂದುವರಿದ ಕೋವಿಡ್ ಅಟ್ಟಹಾಸ; ಪೇದೆ ಸಾವು; ಸಾವಿನ ಸಂಖ್ಯೆ 22ಕ್ಕೆ ಏರಿಕೆ
Team Udayavani, Jul 29, 2020, 1:21 PM IST
ಸಾಂದರ್ಭಿಕ ಚಿತ್ರ
ರಾಯಚೂರು: ಜಿಲ್ಲೆಯಲ್ಲಿ ಕೋವಿಡ್ ಸಾವಿನ ಸರಣಿ ಮುಂದುವರಿದಿದ್ದು, ಬುಧವಾರ ರಾಯಚೂರು ಗ್ರಾಮೀಣ ಪೊಲೀಸ್ ಪೇದೆ ಮೃತಪಟ್ಟಿದ್ದಾರೆ. 46 ವರ್ಷದ ಪೇದೆ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಆ ಮೂಲಕ ಕೋವಿಡ್ ನಿಂದ ಮೃತ ಪಟ್ಟವರ ಸಂಖ್ಯೆ ಕೂಡ 22ಕ್ಕೆ ಏರಿದೆ.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾದಾಗ ಕೋವಿಡ್ ನೆಗೆಟಿವ್ ಎಂದು ವರದಿ ಬಂದಿತ್ತು. ಇದರಿಂದ ಡೆಂಗ್ಯೂ ಇರಬಹುದು ಎಂದು ಶಂಕಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕಾಯಿಲೆ ಹೆಚ್ಚಾದಾಗ ಮತ್ತೆ ಕೋವಿಡ್ ಪರೀಕ್ಷೆ ಮಾಡಿಸಲಾಯಿತು ಆಗ ಪಾಸಿಟಿವ್ ಎಂದು ವರದಿ ಬಂದಿದೆ.
ತಕ್ಷಣವೇ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.