Raichur; ಹಣ ಬಿಡುಗಡೆಗೆ ಕೇಂದ್ರದಿಂದ ಸಮಸ್ಯೆ: ಸಚಿವ ರಹೀಂ ಖಾನ್
Team Udayavani, Feb 5, 2024, 3:37 PM IST
ರಾಯಚೂರು: ಕರ್ನಾಟಕದಿಂದ ನಾಲ್ಕು ಲಕ್ಷ ಕೋಟಿ ಕೇಂದ್ರಕ್ಕೆ ತಗೊಂಡು ಹೋಗುತ್ತಾರೆ. ಅಲ್ಲಿಂದ ದುಡ್ಡು ಕೊಡಲು ಮಾತ್ರ ಸಮಸ್ಯೆ ಮಾಡುತ್ತಾರೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹಿಮ್ ಖಾನ್ ದೂರಿದರು.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದಲ್ಲಿ ಬರ ಪರಿಸ್ಥಿತಿ ಘೋಷಣೆಯಾಗಿದೆ. ಕಳೆದ ಆರು ತಿಂಗಳಿನಿಂದ ಕೇಂದ್ರ ಸರ್ಕಾರದ ಜತೆ ನಿರಂತರವಾಗಿ ಸಂಪರ್ಕ ಮಾಡಲಾಗುತ್ತಿದೆ. ಆದರೂ ಏನು ಬಿಡುಗಡೆ ಮಾಡಿಲ್ಲ. ಎಲ್ಲ ಸಚಿವರು ದೆಹಲಿಗೆ ಹೋಗಿ ಬಂದರೂ ಏನು ಪ್ರಯೋಜನವಾಗಿಲ್ಲ. ಹೀಗಾಗಿ ಹೋರಾಟದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದರು.
ಈಗ ಲೋಕಸಭೆ ಚುನಾವಣೆ ಎದುರಾಗಿದೆ. ಹೀಗಾಗಿ ಬಿಜೆಪಿಯವರಿಗೆ ಏನಾದರೂ ವಿಚಾರ ಬೇಕಾಗಿದೆ. ಬಿಜೆಪಿಯವರು ಏನು ಕೆಲಸ ಮಾಡಿಲ್ಲ. 10 ವರ್ಷದಿಂದ ಯಾವುದು ಅಚ್ಛೆ ದಿನ್ ಬಂದಿದೆ ಎಂದು ಅವರೇ ಹೇಳಬೇಕು. ಯಾರ ವಿಕಾಸವನ್ನು ಮಾಡಿಲ್ಲ. ಚಿಕ್ಕ ಚಿಕ್ಕ ವಿಷಯಗಳನ್ನು ದೊಡ್ಡದು ಮಾಡಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.