Raichur; ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲೇ ಧರಣಿ

Team Udayavani, Nov 11, 2023, 11:44 AM IST

Raichur; ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲೇ ಧರಣಿ

ರಾಯಚೂರು: ರಾಜ್ಯ ಸರ್ಕಾರದಿಂದಲೇ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಿಸುತ್ತಿದ್ದರೂ ಶಿಷ್ಟಾಚಾರದ ಪ್ರಕಾರ ಯಾವುದೇ ಅಧಿಕಾರಿಗಳು ಕಾರ್ಯಕ್ರಮಕ್ಕೆ ಬಾರದ ಹಿನ್ನೆಲೆಯಲ್ಲಿ ದಲಿತ ಮುಖಂಡರು ಸ್ಥಳದಲ್ಲೇ ಧರಣಿ ನಡೆಸಿದರು.

ನಗರದ ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ‌. ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಸಚಿವರಾದಿಯಾಗಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಹೆಸರು ಹಾಕಲಾಗಿತ್ತು. ಆದರೆ, ಕಾರ್ಯಕ್ರಮದ ಸಮಯ ಮೀರಿದರೂ ಯಾವೊಬ್ಬ ಜನಪ್ರತಿನಿಧಿಗಳು ಅಧಿಕಾರಿಗಳು ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ. ಇದರಿಂದ ದಲಿತ ಸಮಾಜದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಡಳಿತ, ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.

ಅಧಿಕಾರಿಗಳು ಕಾಟಾಚಾರಕ್ಕೆ ಕಾರ್ಯಕ್ರಮ ನಡೆಸುತ್ತಿದ್ದಾರೆ. ಸರ್ಕಾರದ ಆದೇಶ ಇದ್ದರೂ ಪಾಲಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೊನೆಗೆ ಅಪರ ಜಿಲ್ಲಾಧಿಕಾರಿ ಕಾರ್ಯಕ್ರಮ ಬರುವುದಾಗಿ ಕರೆ ಮೂಲಕ ತಿಳಿಸಿದರು.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.