ಸೈಕಲ್ ಜಾಥಾ ನಡೆಸಿ ಜನಜಾಗೃತಿ
Team Udayavani, Jan 2, 2022, 5:30 PM IST
ಮಾನ್ವಿ: ಪಟ್ಟಣದ ಬಸವ ವೃತ್ತದಲ್ಲಿ ರಾಯಚೂರು ರೈಡರ್ ಸಹಯೋಗದಲ್ಲಿ ಹಮ್ಮಿಕೊಂಡ ಸೈಕಲ್ ಜಾಥಾಕ್ಕೆ ಹೃದಯರೋಗ ತಜ್ಞ ಡಾ| ಸಕಲೇಶ ಪಾಟೀಲ್ ಬೆಟ್ಟದೂರು ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಕೊರೊನಾ ಹೊಸ ತಳಿ ಒಮಿಕ್ರಾನ್ ಕುರಿತು ಭಯ ಪಡದೆ ಸಾಮಾಜಿಕ ಅಂತರ ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಪಾಲಿಸುವಂತೆ ಜನರಿಗೆ ಜಾಗೃತಿ ಮೂಡಿಸಲಾಗುವುದು ಎಂದರು.
ರಾಯಚೂರು ಜಿಲ್ಲೆಯ ವೈದ್ಯರ ಸಮೂಹದಿಂದ ನೂತನ 2022 ಹೊಸ ವರ್ಷವನ್ನು ವಿನೂತನವಾಗಿ ಆಚರಿಸುವ ಉದ್ದೇಶದಿಂದ ವೈದ್ಯರ ತಂಡದಿಂದ ಸೈಕಲ್ ಮೂಲಕ ಮಾನ್ವಿ ಯಿಂದ ಹಂಪಿ ವರೆಗೆ (120 ಕಿ.ಮೀ.) ತೆರಳಿ ಮಾರ್ಗದಲ್ಲಿ ಬರುವ ಪಟ್ಟಣ ಹಾಗೂ ಗ್ರಾಮಗಳ ಜನರಿಗೆ ದೈಹಿಕ ಸದೃಢತೆಗೆ ಸೈಕಲ್ ಬಳಸುವುದನ್ನು ರೂಢಿಸಿಕೊಂಡಲ್ಲಿ ಮಧುಮೇಹ ಹಾಗೂ ಹೃದಯದ ಕಾಯಿಲೆಗಳು ಬರದಂತೆ ತಡೆಯಬಹುದು ಎಂದರು.
ಡಾ| ಮಂಜುನಾಥ, ಡಾ| ಬಸವರಾಜ ಪಾಟೀಲ್, ಡಾ| ಜಯಪ್ರಕಾಶ ಪಾಟೀಲ್, ಡಾ| ಸುನೀಲ್, ರಾಘವೇಂದ್ರ, ಪ್ರವೀಣಚೂಡ ಸೇರಿದಂತೆ ಇನ್ನಿತರರು ಸೈಕಲ್ ಜಾಥದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.