ವಿವಿ ಪ್ರಗತಿಗೆ ನೆರವು ನೀಡಲು ಸಿದ್ಧ

Team Udayavani, Sep 13, 2020, 5:45 PM IST

ವಿವಿ ಪ್ರಗತಿಗೆ ನೆರವು ನೀಡಲು ಸಿದ್ಧ

ರಾಯಚೂರು: ಈ ಭಾಗದ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಿ ಈಚೆಗೆ ಆರಂಭಗೊಂಡಿರುವ ರಾಯಚೂರು ವಿಶ್ವವಿದ್ಯಾಲಯದ ಸರ್ವತೋಮುಖ ಪ್ರಗತಿಗೆ ಬೇಕಾದ ಅಗತ್ಯ ನೆರವು ನೀಡಲು ಸಿದ್ಧ ಎಂದು ಜಿಪಂ ಸಿಇಒ ಜಿ.ಲಕ್ಷ್ಮೀ ಕಾಂತರೆಡ್ಡಿ ತಿಳಿಸಿದರು.

ತಾಲೂಕಿನ ಯರಗೇರಾ ಬಳಿಯ ರಾಯಚೂರು ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರಾಯಚೂರು ವಿಶ್ವವಿದ್ಯಾಲಯಸ್ಥಾಪಿಸಲು ಹೋರಾಡಿದ, ಅದಕ್ಕೆ ಪ್ರಯತ್ನಿಸಿದ ಎಲ್ಲ ಸ್ಥಳೀಯರಿಗೆ, ಶಿಕ್ಷಣತಜ್ಞರಿಗೆ, ಸಂಘ ಸಂಸ್ಥೆಗಳಿಗೆ, ಕಲ್ಯಾಣ ಕರ್ನಾಟಕ ಜನತೆಗೆ ಅಭಿನಂದನೆಗಳು. ವಿವಿಈಗ ಆರಂಭಗೊಂಡಿದ್ದು, ಅದಕ್ಕೆ ಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಲು ಹಂತ ಹಂತವಾಗಿ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ರಾಯಚೂರು ವಿಶ್ವವಿದ್ಯಾಲಯದ ವೆಬ್‌ಸೈಟ್‌ಗೆ ಚಾಲನೆ ನೀಡಿದರು. ರಾಯಚೂರು ವಿವಿ ವಿಶೇಷಾಧಿಕಾರಿ ಡಾ| ಜಿ.ಕೊಟ್ರೇಶ್ವರ ಮಾತನಾಡಿ, ರಾಯಚೂರು ವಿಶ್ವವಿದ್ಯಾಲಯದ ಸ್ಥಾಪನೆಗೆ ಅಧಿಕಾರಿಗಳ ಸಹಕಾರ ಸದಾ ಇರಬೇಕು. ರಾಯಚೂರು ಜಿಲ್ಲೆ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಇನ್ನೂ ಹೆಚ್ಚಿನ ಶೈಕ್ಷಣಿಕ ಪ್ರಗತಿ ಸಾಧಿಸಬೇಕಿದೆ. ಈ ಭಾಗದಲ್ಲಿ ಉನ್ನತ ಶಿಕ್ಷಣ ಕೇಂದ್ರಗಳ ಅಭಿವೃದ್ಧಿಗೆ ಅಗತ್ಯವಿರುವ ಕಾರ್ಯಕಾರಿ ಯೋಜನೆಗಳನ್ನು ನಿರೂಪಿಸಿದರು.

ಗುಲ್ಬರ್ಗ ವಿವಿ ಸಿಂಡಿಕೇಟ್‌ ಸದಸ್ಯ ಡಾ| ಶರಣಬಸವ ಪಾಟೀಲ ಜೋಳದಹೆಡಿಗಿ ಮಾತನಾಡಿದರು. ರಾಯಚೂರು ಸ್ನಾತಕೋತ್ತರ ಕೇಂದ್ರದ ವಿಶೇಷಾಧಿಕಾರಿ ಪ್ರೊ| ಪಾರ್ವತಿ ಸಿ.ಎಸ್‌. ಅಧ್ಯಕ್ಷತೆ ವಹಿಸಿದ್ದರು. ಎನ್‌.ಎಸ್‌.ಎಸ್‌ ಅಧಿಕಾರಿ ಡಾ| ಜಿ.ಎಸ್‌ .ಬಿರಾದಾರ ಪ್ರಾಸ್ತಾವಿಕ ಮಾತನಾಡಿದರು. ಇಂಗ್ಲಿಷ್‌ ವಿಭಾಗ ಅತಿಥಿ ಉಪನ್ಯಾಸಕ ಅನಿಲ ಅಪ್ರಾಳ್‌ ಸ್ವಾಗತಿಸಿದರು. ಯರಗೇರಾ ಗ್ರಾಮದ ಬಡ ಜನರಿಗೆ ಆಹಾರ ಕಿಟ್‌ಗಳನ್ನು ವಿತರಿಸಲಾಯಿತು.

ಸಿಂಡಿಕೇಟ್‌ ಮಾಜಿ ಸದಸ್ಯ ವಿಜಯ ಭಾಸ್ಕರ್‌, ಐಟಿ ವಿಭಾಗದ ಪ್ರಾಧ್ಯಾಪಕ ಡಾ| ಪಿ.ಭಾಸ್ಕರ್‌, ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ| ನುಸ್ರತ್‌ ಫಾತಿಮಾ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ವಾಸುದೇವ್‌ ಜೇವರ್ಗಿ ಸೇರಿದಂತೆ ಇತರರಿದ್ದರು. ಡಾ| ಶ್ರೀಮಂತ ಸುಧಿಧೀರ ನಿರೂಪಿಸಿದರು. ಇತಿಹಾಸ ವಿಭಾಗ ಅತಿಥಿ ಉಪನ್ಯಾಸಕ ಕೃಷ್ಣಾ ವಂದಿಸಿದರು.

ಟಾಪ್ ನ್ಯೂಸ್

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.