ಚನ್ನ ಬಸವೇಶ್ವರ ಗೋಶಾಲೆಗೆ ಜಾನುವಾರು ಬಿಡಲು ಮನವಿ
Team Udayavani, May 4, 2020, 12:30 PM IST
ರಾಯಚೂರು: ಸುವರ್ಣಗಿರಿ ವಿರಕ್ತಮಠದ ಶ್ರೀ ಮಹಾಲಿಂಗ ಸ್ವಾಮೀಜಿ ಜಿಲ್ಲಾ ಧಿಕಾರಿ ಆರ್. ವೆಂಕಟೇಶಕುಮಾರ ಅವರಿಗೆ ಮನವಿ ಸಲ್ಲಿಸಿದರು.
ರಾಯಚೂರು: ಸಿಂಧನೂರು ತಾಲೂಕು ಯದ್ದಲದೊಡ್ಡಿಯಲ್ಲಿರುವ ಚನ್ನಬಸವ ಶಿವಯೋಗಿಗಳ ಗೋಶಾಲೆಯಲ್ಲಿ ಸುಮಾರು 800 ಗೋವುಗಳಿಗೆ ಸ್ಥಳಾವಕಾಶವಿದ್ದು, ನೀರು ಮತ್ತು ಮೇವಿನ ಕೊರತೆಯಿಂದ ಜಾನುವಾರು ಸಾಕಲು ತೊಂದರೆ ಎದುರುಸುತ್ತಿರುವ ರೈತರು ಮಠದ ಗೋಶಾಲೆಗೆ ಬಿಡಬಹುದು ಎಂದು ಕೋರಲಾಗಿದೆ.
ಈ ಕುರಿತು ಸುವರ್ಣಗಿರಿ ವಿರಕ್ತಮಠದ ಶ್ರೀ ಮಹಾಲಿಂಗ ಸ್ವಾಮೀಜಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಸಿ.ಬಿ. ವೇದಮೂರ್ತಿ ಅವರಿಗೆ ಮನವಿ ಸಲ್ಲಿಸಿದರು. ಮಠದ ಗೋಶಾಲೆಯಲ್ಲಿ ಸ್ಥಳಾವಕಾಶವಿದ್ದು, ಈ ಕಷ್ಟದಲ್ಲಿ ಸಾಕಲಾಗುವುದು. ಬೇಸಿಗೆ ಇರುವ ಕಾರಣ ನೀರು ಮೇವಿನ ಬವಣೆ ಶುರುವಾಗಿದೆ. ಹೀಗಾಗಿ ಮಠದಿಂದ ಈ ಕಾರ್ಯಕ್ಕೆ ಮುಂದಾಗಿದ್ದಾಗಿ ತಿಳಿಸಿದ್ದಾರೆ. ಕೋವಿಡ್ ವೈರಸ್ ಹರಡದಂತೆ ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಜಿಲ್ಲಾಡಳಿತದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.