ಸಂಡೇ ನೋ ಪಾಸಿಟಿವ್‌

Team Udayavani, May 25, 2020, 2:38 PM IST

25-May-21

ರಾಯಚೂರು: ಜಿಲ್ಲೆಯಲ್ಲಿ ಶನಿವಾರ 40 ಕೋವಿಡ್ ಪಾಸಿಟಿವ್‌ ಬಂದು ದಿಗ್ಭ್ರಾಂತಿ ಮೂಡಿಸಿದ್ದರೆ ರವಿವಾರ ಯಾವುದೇ ಪಾಸಿಟಿವ್‌ ಪ್ರಕರಣ ಬಾರದಿರುವುದು ಜಿಲ್ಲೆಯ ಜನ ನಿಟ್ಟುಸಿರು ಬಿಡುವಂತೆ ಮಾಡಿತು.

ಮುಂಬಯಿನಿಂದ ವಲಸೆ ಬಂದವರಲ್ಲಿ ಪಾಸಿಟಿವ್‌ ಗಳ ಸಂಖ್ಯೆ ಮಿತಿ ಮೀರುತ್ತಿದೆ. ಕೇವಲ ಐದು ದಿನದಲ್ಲೇ 66 ಪ್ರಕರಣಗಳು ದೃಢಪಟ್ಟಿದ್ದವು. ಏರುಗತಿಯಲ್ಲಿ ಸಾಗಿದ್ದ ಈ ಸಂಖ್ಯೆ ರವಿವಾರ ಎಷ್ಟು ಬರಬಹುದು ಎಂಬ ಕುತೂಹಲ ಮೂಡಿಸಿತ್ತು. ಆದರೆ, ಯಾವುದೇ ಪಾಸಿಟಿವ್‌ ಬಾರದೆ ತುಸು ನೆಮ್ಮದಿ ತರಿಸಿತು.

ಜಿಲ್ಲೆಯಿಂದ ರವಿವಾರ 1,413 ಜನರ ಗಂಟಲಿನ ದ್ರವ್ಯ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು, 973 ವರದಿಗಳು ನೆಗೆಟಿವ್‌ ಬಂದಿವೆ. 3,135 ವರದಿ ಬರಬೇಕಿದೆ. ಫೀವರ್‌ ಕ್ಲಿನಿಕ್‌ಗಳಲ್ಲಿಂದು 1,398 ಜನರನ್ನು ಥರ್ಮಲ್‌ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. ಐದು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈವರೆಗೆ 10,498 ಜನರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಿದ್ದು, ಅವುಗಳಲ್ಲಿ 5,878 ವರದಿಗಳು ನೆಗೆಟಿವ್‌ ಆಗಿವೆ. ರೋಗ ಲಕ್ಷಣಗಳಿಲ್ಲದ ಕಾರಣ 6 ವರದಿಗಳು ತಿರಸ್ಕೃತಗೊಂಡಿವೆ. ವೈರಸ್‌ ಸೋಂಕಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆಹಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶನಿವಾರ ಸಂಜೆ ನಾಲ್ವರು ಮುಂಬಯಿನಿಂದ ಬಂದಿದ್ದು, ಕ್ವಾರಂಟೈನ್‌ ಮಾಡಲಾಗಿದೆ. ರವಿವಾರ ಬೆಳಗ್ಗೆ ಮುಂಬಯಿನಿಂದ ಎರಡು ಬಸ್‌ಗಳಲ್ಲಿ ವಲಸಿಗರು ಬಂದಿದ್ದು, ಅವರಿಗೆಲ್ಲ ಜಿಲ್ಲಾಡಳಿತ ರೆಡ್‌ ಕ್ರಾಸ್‌ ಸಂಸ್ಥೆ ಹಾಗೂ ಎನ್‌ಜಿಒಗಳ ಸಹಯೋಗದಲ್ಲಿ ಊಟ ಉಪಹಾರ ಕಲ್ಪಿಸಲಾಗಿದೆ. ನಗರದ ಜಹೀರಾಬಾದ್‌ಗೆ ಬಳ್ಳಾರಿಯಿಂದ ಮಹಿಳೆಯೊಬ್ಬರು ಬಂದಿದ್ದು, ಅಕ್ಕಪಕ್ಕದ ಜನ ಆತಂಕಗೊಂಡಿದ್ದಾರೆ. ಅವರನ್ನು ಕ್ವಾರಂಟೈನ್‌ ಮಾಡುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದ ಪ್ರಸಂಗ ನಡೆದಿದೆ.

ಟಾಪ್ ನ್ಯೂಸ್

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರಿಗೆ ಬೆಂಕಿ…

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ  ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರಿಗೆ ಬೆಂಕಿ…

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

6

Accident: ಆರೋಪಿ ಸೆರೆಗೆ 200 ಕ್ಯಾಮೆರಾ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.