9 ಜನರಲ್ಲಿ ಸೋಂಕು ಪತ್ತೆ
Team Udayavani, Jun 25, 2020, 10:55 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ರಾಯಚೂರು: ಕೋವಿಡ್ ವೈರಸ್ ಹಾವಳಿ ಮುಂದುವರಿದಿದ್ದು, ಜಿಲ್ಲೆಯಲ್ಲಿ ಬುಧವಾರ ಮತ್ತೆ 9 ಜನರಲ್ಲಿ ಪಾಸಿಟಿವ್ ದೃಢಪಟ್ಟಿದೆ. 409 ಜನರ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆಗೆಂದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಈ ಹಿಂದೆ ಮಾದರಿಗಳಲ್ಲಿ 207 ನೆಗೆಟಿವ್ ಬಂದಿವೆ. ಈವರೆಗೆ 21,131 ಜನರ ಗಂಟಲಿನ ದ್ರವ ಮಾದರಿಯನ್ನು ಕೋವಿಡ್ ಪರೀಕ್ಷೆಗಾಗಿ ಕಳುಹಿಸಿದ್ದು, ಅವುಗಳಲ್ಲಿ 19,534 ವರದಿಗಳು ನೆಗೆಟಿವ್ ಆಗಿವೆ. ಉಳಿದ 1,148 ಸ್ಯಾಂಪಲ್‌ಗಳ ಫಲಿತಾಂಶ ಬರಬೇಕಿದೆ. ಫೀವರ್ ಕ್ಲಿನಿಕ್‌ಗಳಲ್ಲಿಂದು 701 ಜನರನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ 443 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 308 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ವಿವಿಧ ಸಾಂಸ್ಥಿಕ ಕ್ವಾರಂಟೈನ್ ನಲ್ಲಿ 155 ಜನರನ್ನು ಉಳಿಸಲಾಗಿದೆ ಎಂದು ಡಿಸಿ ಆರ್. ವೆಂಕಟೇಶ ಕುಮಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.