ಮತ್ತಿಬ್ಬರಿಗೆ ಕೋವಿಡ್
Team Udayavani, Jun 15, 2020, 12:08 PM IST
ರಾಯಚೂರು: ಜಿಲ್ಲೆಯಿಂದ ರವಿವಾರ 52 ಜನರ ಗಂಟಲಿನ ದ್ರವ ಮಾದರಿಯನ್ನು ಕೋವಿಡ್-19 ಶಂಕೆ ಹಿನ್ನೆಲೆಯಲ್ಲಿ ವರದಿಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಕೋವಿಡ್-19 ಫಲಿತಾಂಶಕ್ಕಾಗಿ ಕಳುಹಿಸಲಾಗಿದ್ದ ಫಲಿತಾಂಶಗಳಲ್ಲಿ ಭಾನುವಾರ ಬಂದ ವರದಿಗಳಲ್ಲಿ 789 ನೆಗೆಟಿವ್ ಆಗಿವೆ. ಒಟ್ಟಾರೆ ಜಿಲ್ಲೆಯಿಂದ ಇದೂವರೆಗೆ 18,197 ಜನರ ಗಂಟಲಿನ ದ್ರವ್ಯ ಮಾದರಿಯನ್ನು ಕೊರೊನಾ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅವುಗಳಲ್ಲಿ 17,138 ವರದಿಗಳು ನೆಗೆಟಿವ್ ಆಗಿವೆ. ಉಳಿದ 668 ಸ್ಯಾಂಪಲ್‌ಗಳ ಫಲಿತಾಂಶ ಬರಬೇಕಿದೆ.
ಫಿವರ್ ಕ್ಲಿನಿಕ್‌ಗಳಲ್ಲಿ ರವಿವಾರ 352 ಜನರನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. ರವಿವಾರ ಜಿಲ್ಲೆಯಲ್ಲಿ 2 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯಲ್ಲಿ ಇದೂವರೆಗೆ ಕೋವಿಡ್-19ನ ಒಟ್ಟು 385 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದಿಂದ ಮರಳಿ ಬಂದ ಇಬ್ಬರಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಿಸಿ ಆರ್. ವೆಂಕಟೇಶಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.