ಒಂದು ಪಾಸಿಟಿವ್ ಪ್ರಕರಣ ದೃಢ
Team Udayavani, Jun 18, 2020, 12:02 PM IST
ರಾಯಚೂರು: ಜಿಲ್ಲೆಯಲ್ಲಿ ಬುಧವಾರ ಒಂದು ಕೋವಿಡ್ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಜಿಲ್ಲೆಯಿಂದ 203 ಜನರ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, ಈ ಹಿಂದೆ ಕಳುಹಿಸಿದ್ದ ವರದಿಗಳಲ್ಲಿ 314 ನೆಗೆಟಿವ್ ಬಂದಿವೆ. ಈವರೆಗೆ 18,636 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿದ್ದು, ಅದರಲ್ಲಿ 17,865 ವರದಿಗಳು ನೆಗೆಟಿವ್ ಬಂದಿವೆ.
ಉಳಿದ 496 ಮಾದರಿಗಳ ಫಲಿತಾಂಶ ಬರಬೇಕಿದೆ. ಫಿವರ್ ಕ್ಲಿನಿಕ್‌ಗಳಲ್ಲಿ ಬುಧವಾರ 438 ಜನರನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. ಈವರೆಗೆ 410 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಗುಣಮುಖರಾದ ಕಾರಣಕ್ಕೆ 137 ಜನರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ವಿವಿಧ ಸಾಂಸ್ಥಿಕ ಕ್ವಾರಂಟೈನ್ ಗಳಲ್ಲಿ 225 ಜನರನ್ನು ಉಳಿಸಲಾಗಿದೆ. ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.