Raichur; ಮಾಂಸಾಹಾರಸೇವನೆ ಮಾಡಿದ್ದ ಒಂದೇ ಕುಟುಂಬದ ನಾಲ್ವರ ಸಾವು
Team Udayavani, Aug 2, 2024, 11:20 AM IST
ರಾಯಚೂರು: ವಿಷಾಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾದ ಘಟನೆ ಸಿರವಾರ ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಶುಕ್ರವಾರ(ಆ.02) ನಡೆದಿದೆ.
ಗ್ರಾಮದ ನಿವಾಸಿಗಳಾದ ಭೀಮಣ್ಣ ಬಾಗ್ಲಿ (70), ಈರಮ್ಮ ಬಾಗ್ಲಿ (62), ಮಲ್ಲೇಶ (21), ಪಾರ್ವತಿ(19) ಎಂದು ಗುರುತಿಸಲಾಗಿದೆ. ಇನ್ನೊಬ್ಬ ಯುವತಿ ಮಲ್ಲಮ್ಮ ಸ್ಥಿತಿಯೂ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬುಧವಾರ ಮನೆಯಲ್ಲಿ ಕುಟುಂದ ಎಲ್ಲ ಸದಸ್ಯರು ಮಾಂಸಾಹಾರ ಸೇವನೆ ಮಾಡಿದ್ದಾರೆ. ಆರೋಗ್ಯದ ಮೇಲೆ ಪರಿಣಾಮ ಬೀರಿದ ಹಿನ್ನೆಲೆಯಲ್ಲಿ ಸಂಬಂಧಿಗಳು ರಾಯಚೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಸಿರವಾರ ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.