ರುಚಿಯಾದ ಊಟ, ಏರಿದ ಜನಪ್ರವಾಹ-ನೂಕುನುಗ್ಗಲು

2ನೇ ದಿನ ಭೋಜನಗೃಹದಲ್ಲಿ ಕಂಡು ಬಂದ ದೃಶ್ಯ  ಜನರ ದಾಂಗುಡಿಗೆ ಗಲಿಬಿಲಿಗೊಂಡ ಸಂಘಟಕರು

Team Udayavani, Feb 7, 2020, 12:04 PM IST

7-February-6

ರಾಯಚೂರು: ಗಡಿಭಾಗದ ಸಮ್ಮೇಳನಕ್ಕೆ ಆಭೂತಪೂರ್ವ ಬೆಂಬಲ ನೀಡಿರುವ ಸಾಹಿತ್ಯಾಸಕ್ತರಿಗೆ ಎರಡನೇ ದಿನವೂ ರುಚಿಯಾದ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಮಧ್ಯಾಹ್ನದ ಊಟಕ್ಕಾಗಿ ಹಿಂದಿನಗಳಂತೆಯೇ ನೂಕುನುಗ್ಗಲು ಏರ್ಪಟ್ಟು ಜನ ಪ್ರಯಾಸದಲ್ಲೇ ಊಟ ಮುಗಿಸಿದರು.

ಎರಡನೇ ದಿನ ಬೆಳಗ್ಗೆ ಉಪಾಹಾರಕ್ಕೆ ಮಂಡಳ ಒಗ್ಗರಣೆ (ಸುಸಲಾ) ಹಾಗೂ ಮೆಣಸಿನಕಾಯಿ ಭಜ್ಜಿ ಮಾಡಲಾಗಿತ್ತು. ಅದರ ಜತೆಗೆ ಮೈಸೂರ್‌ ಪಾಕ್‌ ನೀಡಲಾಯಿತು. ಬೆಳಗ್ಗೆ ಸುಮಾರು 35 ಸಾವಿರಕ್ಕೂ ಅಧಿಕ ಜನ ಉಪಾಹಾರ ಸ್ವೀಕರಿಸಿದರು. ಜನ ಹೆಚ್ಚಾಗಿ ಬರುತ್ತಿದ್ದ ಕಾರಣ ಮಧ್ಯಾಹ್ನದ ಊಟವನ್ನು ಬೇಗನೆ ಶುರು ಮಾಡಲಾಯಿತು. ಶೇಂಗಾ ಹೋಳಿಗೆ ನಿನ್ನೆಯ ವಿಶೇಷ ಭಕ್ಷ್ಯವಾಗಿತ್ತು. ಅದರ ಜತೆಗೆ ಖಡಕ್‌ ರೊಟ್ಟಿ, ಚಪಾತಿ, ಪುಂಡೆಪಲ್ಯ, ಕಡಲೆಕಾಯಿ ಕಾಳು ಮಾಡಲಾಗಿತ್ತು. ಆಹಾರ ಸಮಿತಿಯ ಅಧಿಕಾರಿ ಮಾಹಿತಿ ಪ್ರಕಾರ, ಮಧ್ಯಾಹ್ನ 80 ಸಾವಿರ ಜನ ಊಟ ಮಾಡಿದ್ದಾರೆ.

ಮೊದಲ ದಿನ ಸದಸ್ಯತ್ವ ಪಡೆದವರಿಗಾಗಿ ಮೀಸಲಿಟ್ಟ ಮೊದಲ 20 ಕೌಂಟರ್‌ಗಳಲ್ಲೂ ಎಲ್ಲರಿಗೂ ಊಟ ಬಡಿಸಲಾಗಿತ್ತು. ಆದರೆ, ಇದಕ್ಕೆ ಆಕ್ಷೇಪ ವ್ಯಕ್ತವಾದ ಕಾರಣ ಎರಡನೇ ದಿನ, ಆ ಕೌಂಟರ್‌ಗಳನ್ನು ಬಿಟ್ಟು ಉಳಿದವುಗಳಲ್ಲಿ ಮಾತ್ರ ಸಾರ್ವಜನಿಕರಿಗೆ ಊಟ ಬಡಿಸಲಾಯಿತು. ಇದರಿಂದ ತುಸು ಗೊಂದಲ ಏರ್ಪಟ್ಟು ಅಲ್ಲಲ್ಲಿ ನೂಕುನುಗ್ಗಲು ಉಂಟಾಯಿತು. ಸ್ಥಳದಲ್ಲಿ ಪೊಲೀಸರ ಕೊರತೆ ಕಂಡುಬಂದ ಕಾರಣ ಜನಸಂದಣಿ ನಿಯಂತ್ರಿಸುವವರೇ ಇಲ್ಲದಂತಾಗಿತ್ತು. ಮಧ್ಯಾಹ್ನ ಮೂರು ಗಂಟೆಯಾದರೂ ಊಟದ ಸರದಿಯಲ್ಲಿ ಮಾತ್ರ ಕಿಂಚಿತ್ತೂ ಕಡಿಮೆಯಾಗಿರಲಿಲ್ಲ. ಊಟ ಮುಗಿಸಿಕೊಂಡು ಬರುವವರ ಸಂಖ್ಯೆಗೆ ಸಮನಾಗಿ, ಊಟ ಮಾಡಲು ಬರುವವರ ಸಂಖ್ಯೆಯಿತ್ತು. ಇನ್ನು ರಾತ್ರಿಗೆ ಬಿಸಿಬೇಳೆ ಬಾತ್‌, ಮೊಸರನ್ನ, ಹೆಸರುಬೇಳೆ ಪಾಯಸದ ವ್ಯವಸ್ಥೆ ಮಾಡಲಾಗಿತ್ತು.

ಜನರ ಸಂಖ್ಯೆ ವಿಪರೀತ ಏರಿದೆ. ಊಟೋಪಚಾರದಲ್ಲಿ ಕಿಂಚಿತ್ತೂ ಕೊರತೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ. ಅಡುಗೆ ಕೆಲಸ ನಿರಂತರವಾಗಿ ನಡೆಯುತ್ತಿದೆ. ಜನಸಂದಣಿ ಹೆಚ್ಚಾಗಿರುವ ಕಾರಣ ಅಲ್ಲಲ್ಲಿ ನೂಕುನುಗ್ಗಲು ಆಗುತ್ತಿದೆ. ಪೊಲೀಸರು ನಿಯಂತ್ರಿಸುತ್ತಿದ್ದಾರೆ.
ಪ್ರವೀಣಾಪ್ರಿಯ,
ಆಹಾರ ಸಮಿತಿ ಕಾರ್ಯಾಧ್ಯಕ್ಷ

ಸಿದ್ಧಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: hit for setting firecrackers in front of house

Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

10-

Maski ರುದ್ರಭೂಮಿಯಲ್ಲಿ ವಿದ್ಯುತ್ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರ ಒತ್ತಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.