Raichuru: ವಸತಿ ಶಾಲೆಯ ಊಟದಲ್ಲಿ ಹಲ್ಲಿ… 50 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
Team Udayavani, Jul 24, 2024, 2:49 PM IST
ರಾಯಚೂರು: ಊಟದಲ್ಲಿ ಹಲ್ಲಿ ಬಿದ್ದು 50 ಮಕ್ಕಳು ಅಸ್ವಸ್ಥಗೊಂಡ ಘಟನೆ ತಾಲೂಕಿನ ಚಂದ್ರಬಂಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.
ಮಕ್ಕಳು ತೀವ್ರ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳು ಬೆಳಗ್ಗೆ ಪಲಾವ್ ಸೇವನೆ ಮಾಡಿದ್ದಾರೆ, ಪ;ಪಲಾವ್ ಅನ್ನದಲ್ಲಿ ಹಲ್ಲಿಯ ಚಿಕ್ಕಚಿಕ್ಕ ಮಾಂಸ ತುಂಡುಗಳು ಕಂಡು ಬಂದಿವೆ.
ಊಟ ಮಾಡಿದ ಕೆಲ ಹೊತ್ತಲ್ಲೇ ವಾಂತಿ ಭೇದಿ ಕಾಣಿಸಿಕೊಂಡಿದ್ದು, ತೀವ್ರ ಅಸ್ವಸ್ಥಗೊಂಡಿದ್ದಾರೆ. ಮಕ್ಕಳನ್ನು ರಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದಡ. ಆಸ್ಪತ್ರೆಗೆ ಡಿಹೆಚ್ಓ ಡಾ ಸುರೇಂದ್ರ ಬಾಬು ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಒಟ್ಟು 300 ಮಕ್ಕಳಿದ್ದಾರೆ.
ಇದನ್ನೂ ಓದಿ: Linganamakki ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ… ತೀರ ಪ್ರದೇಶದ ಜನರಿಗೆ ಎಚ್ಚರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.