Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
ನದಿ ನೀರನ್ನೇ ಆಶ್ರಯಿಸಿರುವ ದೇವಸೂಗೂರು ಸೇರಿ ಕೆಳಭಾಗದ ಗ್ರಾಮಸ್ಥರು
Team Udayavani, Nov 10, 2024, 7:50 PM IST
ರಾಯಚೂರು: ತಾಲೂಕಿನ ರಾಯಚೂರು ಶಾಖೋತ್ಪನ್ನ ಕೇಂದ್ರ (ಆರ್‌ಟಿಪಿಎಸ್)ದ ಬೂದಿ ಹೊಂಡದ ನೀರು ಭಾರೀ ಪ್ರಮಾಣದಲ್ಲಿ ಕೃಷ್ಣಾ ನದಿಗೆ ಸೇರುತ್ತಿದ್ದು, ನದಿ ತೀರದ ಜನರು ಆತಂಕಗೊಂಡಿದ್ದಾರೆ.
ಕೃಷ್ಣಾ ನದಿ ಸೇತುವೆ ಮೇಲ್ಬಾಗದಲ್ಲಿ ಹಾರುಬೂದಿ ಹೊಂಡದ ನೀರು ನದಿಗೆ ಹರಿಯುತ್ತಿದೆ. ಇದರಿಂದ ನದಿ ತೀರದ ನೀರೆಲ್ಲ ಕಲುಷಿತಗೊಂಡಿದೆ. ಈ ನೀರನ್ನೇ ದೇವಸೂಗೂರು ಸೇರಿದಂತೆ ಕೆಳಭಾಗದ ಗ್ರಾಮಗಳ ಜನರು ಬಳಸುತ್ತಿದ್ದು, ಮುಂದೆ ಹರಿದು ಜುರಾಲಾ ಜಲಾಶಯ ಸೇರಿಕೊಳ್ಳುತ್ತಿದೆ. ಮುಂದೆ ಆಂಧ್ರಕ್ಕೆ ಹರಿಯಲಿದೆ.
ಈ ಕುರಿತು ಆರ್‌ಟಿಪಿಎಸ್ ಅಧಿಕಾರಿಗಳ ಸಂಪರ್ಕಿಸಲು ಯತ್ನಿಸಿದರೂ ಸೂಕ್ತ ಸ್ಪಂದನೆ ಸಿಕ್ಕಿಲ್ಲ. ಕೆಲ ದಿನಗಳ ಹಿಂದೆ ಸೋನೆ ಮಳೆಯ ರೀತಿಯಲ್ಲಿ ಹಾರು ಬೂದಿ ಹರಡಿಕೊಂಡು ಸುತ್ತಲಿನ ಗ್ರಾಮಸ್ಥರು ಕಂಗಾಲಾಗಿದ್ದರು. ಈಗ ಭಾರೀ ಪ್ರಮಾಣದ ನೀರು ಹೊಂಡ ನದಿಗೆ ಸೇರಿಕೊಳ್ಳುತ್ತಿರುವುದು ಆತಂಕದ ವಾತಾವರಣ ನಿರ್ಮಾಣಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.