ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸ್‌

Team Udayavani, Jun 15, 2020, 2:36 PM IST

1-June-27

ರಾಯಚೂರು: ಜಿಲ್ಲೆಯಲ್ಲಿ ಜೂ.18ರಂದು ದ್ವಿತೀಯ ಪಿಯುಸಿ ಇಂಗ್ಲಿಷ್‌ ಹಾಗೂ 25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಕೋವಿಡ್ ವೈರಸ್‌ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ರವಿವಾರ ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸರ್‌ ಸಿಂಪರಣೆ ಮಾಡಲಾಯಿತು,

ಸರ್ಕಾರದ ನಿರ್ದೇಶನದ ಮೇರೆಗೆ ಜಿಲ್ಲಾಡಳಿತ ಸಿದ್ಧತಾ ಕಾರ್ಯ ಕೈಗೊಂಡಿದೆ. 86 ಪರೀಕ್ಷಾ ಕೇಂದ್ರ ಗುರುತಿಸಿದ್ದ, ಆ ಎಲ್ಲ ಶಾಲೆಗಳಲ್ಲಿ ಸ್ಯಾನಿಟೈಜೇಷನ್‌ ಮಾಡಲಾಯಿತು. ಜಿಲ್ಲೆಯಲ್ಲಿ 30,413 ಎಸ್‌ಎಸ್‌ ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಈ ಪೈಕಿ 757 ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಬದಲಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ 19 ಕಂಟೇನ್ಮೆಂಟ್‌ ವಲಯ ನಿರ್ಮಿಸಿದ್ದು, ಯಾವುದೇ ಸಮಸ್ಯೆ ಆಗದ ರೀತಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಎಚ್‌.ಗೋನಾಳ ತಿಳಿಸಿದ್ದಾರೆ.

ಟಾಪ್ ನ್ಯೂಸ್

Cyber Crime: ಅನಾಮಧೇಯ ಗ್ರೂಪ್‌, ಅಪರಿಚಿತ ಕರೆ…ವಂಚನೆ !

Cyber Crime: ಅನಾಮಧೇಯ ಗ್ರೂಪ್‌, ಅಪರಿಚಿತ ಕರೆ…ವಂಚನೆ !

Keonics-kharge

Bill Pending: ದಯಾಮರಣಕ್ಕೆ ರಾಷ್ಟ್ರಪತಿ ಮುರ್ಮುಗೆ ಕಿಯೋನಿಕ್ಸ್‌ ವೆಂಡರ್‌ದಾರರಿಂದ ಮೊರೆ

Vijay Hazare Trophy: Karnataka-Haryana semi-final clash

Vijay Hazare Trophy: ಕರ್ನಾಟಕ-ಹರಿಯಾಣ ಸೆಮಿ ಸೆಣಸಾಟ

Naryana-Gowda

Claim: ಎಲ್ಲ ಬಗೆಯ ಉತ್ಪನ್ನಗಳ ಮೇಲೆ ಶೇ.60 ಕನ್ನಡಕ್ಕೆ ಕರವೇ ಹೋರಾಟ

ಮಂಗಳೂರಿಗೆ ಬರಲಿದ್ದಾರೆ ಡಾಲಿ ಚಾಯ್‌ವಾಲ

ಮಂಗಳೂರಿಗೆ ಬರಲಿದ್ದಾರೆ ಡಾಲಿ ಚಾಯ್‌ವಾಲ

vidhana-Soudha

Cabinet Meeting: ಕೇಂದ್ರ ಅಂಗಾಗ ಕಸಿ ಕಾಯ್ದೆಗೆ ನಾಳೆ ರಾಜ್ಯ ಸಚಿವ ಸಂಪುಟದಲ್ಲಿ ಒಪ್ಪಿಗೆ?

Congress headquarters to get new address from today

Indira Gandhi Bhavan: ಕಾಂಗ್ರೆಸ್‌ ಪ್ರಧಾನ ಕಚೇರಿಗೆ ಇಂದಿನಿಂದ ಹೊಸ ವಿಳಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

k-s-eshwar

Raichur: ಹಸುಗಳ ಕೆಚ್ಚಲು ಕೊಚ್ಚಲು ಕಾಂಗ್ರೆಸ್ ಸರ್ಕಾರವೇ ಪ್ರೇರಣೆ: ಕೆಎಸ್‌ ಈಶ್ವರಪ್ಪ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Cyber Crime: ಅನಾಮಧೇಯ ಗ್ರೂಪ್‌, ಅಪರಿಚಿತ ಕರೆ…ವಂಚನೆ !

Cyber Crime: ಅನಾಮಧೇಯ ಗ್ರೂಪ್‌, ಅಪರಿಚಿತ ಕರೆ…ವಂಚನೆ !

Keonics-kharge

Bill Pending: ದಯಾಮರಣಕ್ಕೆ ರಾಷ್ಟ್ರಪತಿ ಮುರ್ಮುಗೆ ಕಿಯೋನಿಕ್ಸ್‌ ವೆಂಡರ್‌ದಾರರಿಂದ ಮೊರೆ

Vijay Hazare Trophy: Karnataka-Haryana semi-final clash

Vijay Hazare Trophy: ಕರ್ನಾಟಕ-ಹರಿಯಾಣ ಸೆಮಿ ಸೆಣಸಾಟ

Naryana-Gowda

Claim: ಎಲ್ಲ ಬಗೆಯ ಉತ್ಪನ್ನಗಳ ಮೇಲೆ ಶೇ.60 ಕನ್ನಡಕ್ಕೆ ಕರವೇ ಹೋರಾಟ

ಮಂಗಳೂರಿಗೆ ಬರಲಿದ್ದಾರೆ ಡಾಲಿ ಚಾಯ್‌ವಾಲ

ಮಂಗಳೂರಿಗೆ ಬರಲಿದ್ದಾರೆ ಡಾಲಿ ಚಾಯ್‌ವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.