ಪಡಿತರ ಧಾನ್ಯ ಪಡೆಯಲು ಸೂಚನೆ
Team Udayavani, Jul 18, 2020, 2:17 PM IST
ರಾಯಚೂರು: ಜಿಲ್ಲೆಯಲ್ಲಿ ಜು.22ರ ವರೆಗೆ ಲಾಕ್‌ಡೌನ್ ಜಾರಿಯಲ್ಲಿರುವ ಕಾರಣ ಜೂನ್ ತಿಂಗಳ ಪಡಿತರವನ್ನು ಎಲ್ಲ ನ್ಯಾಯಬೆಲೆ ಅಂಗಡಿಗಳು ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಡ್ಡಾಯವಾಗಿ ವಿತರಿಸಬೇಕು. ಈ ಅವಧಿ ಯಲ್ಲಿ ಎಲ್ಲ ಪಡಿತರ ಚೀಟಿದಾರರು ಆಹಾರ ಧಾನ್ಯಗಳನ್ನು ಪಡೆಯಬಹುದು.
ಹತ್ತಿರದ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪೋರ್ಟಬಿಲಿಟಿ ಮೂಲಕ ಆಹಾರ ಧಾನ್ಯಗಳನ್ನು ಪಡೆಯಬಹುದು. ಪಡಿತರ ಚೀಟಿದಾರರು ಆಹಾರ ಧಾನ್ಯಗಳನ್ನು ಪಡೆಯುವ ವೇಳೆ ಮುಖಕ್ಕೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಕೈಗಳನ್ನು ಸೋಪ್ ಅಥವಾ ಸ್ಯಾನಿಟೈಸರ್‌ನಿಂದ ತೊಳೆಯಬೇಕು. ಕನಿಷ್ಠ 2 ಮೀಟರ್ ಸಾಮಾಜಿಕ ಅಂತರ ಕಾಪಾಡುವಂತೆ ಡಿಸಿ ತಿಳಿಸಿದ್ದಾರೆ.
ಆಧಾರ್ ಕಾರ್ಡ್ ಪಡಿತರ ವಿತರಣೆಗೆ ಅವಕಾಶ: ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆತ್ಮ ನಿರ್ಭರ ಭಾರತ್ ಯೋಜನೆಯಡಿ ವಲಸಿಗರಿಗೆ ಹಾಗೂ ಪಡಿತರ ಚೀಟಿ ಇಲ್ಲದವರು ರಾಯಚೂರು ಜಿಲ್ಲೆಯ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಆಧಾರ್ ಕಾರ್ಡ್ ಮೂಲಕ ಪಡಿತರ ಧಾನ್ಯಗಳನ್ನು ಉಚಿತವಾಗಿ ಪಡೆಯಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Mangaluru: ವೆನ್ಲಾಕ್ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್
Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.