![Kharge (2)](https://www.udayavani.com/wp-content/uploads/2024/12/Kharge-2-1-415x240.jpg)
ವೈದ್ಯರ ತಪಾಸಣೆಗೆ ಹೋಗುತ್ತಿದ್ದವರಿಗೆ ಯಮನಾದ ಲಾರಿ: ಒಂದೇ ಕುಟುಂಬದ ಮೂವರ ದುರ್ಮರಣ
Team Udayavani, Apr 24, 2020, 11:55 AM IST
![ವೈದ್ಯರ ತಪಾಸಣೆಗೆ ಹೋಗುತ್ತಿದ್ದವರಿಗೆ ಯಮನಾದ ಲಾರಿ: ಒಂದೇ ಕುಟುಂಬದ ಮೂವರ ದುರ್ಮರಣ](https://www.udayavani.com/wp-content/uploads/2020/04/lorry-620x345.jpg)
ರಾಯಚೂರು: ಗರ್ಭಿಣಿ ಪತ್ನಿಯ ಆರೋಗ್ಯ ತಪಾಸಣೆಗಾಗಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಲಾರಿ ಢಿಕ್ಕಿ ಹೊಡೆದು ಪತಿ, ಪತ್ನಿ, ಮಗಳು ಮೃತಪಟ್ಟ ದಾರುಣ ಘಟನೆ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದ ಹತ್ತಿರ ನಡೆದಿದೆ.
ಮಾಟೂರು ಗ್ರಾಮದ ಪರಸಪ್ಪ (35), ಪತ್ನಿ ಕನಕಮ್ಮ (28), ಪುತ್ರಿ ನಾಗಮ್ಮ (2) ಮೃತ ದುರ್ದೈವಿಗಳು. ಪರಸಪ್ಪನ ಪತ್ನಿ ಕನಕಮ್ಮ ಗರ್ಭಿಣಿಯಾಗಿದ್ದು, ತವರು ಮನೆ ಚಿಕ್ಕಬೇರ್ಗಿ ಗ್ರಾಮಕ್ಕೆ ಬಂದಿದ್ದಳು.
ಈಕೆಯ ಆರೋಗ್ಯ ತಪಾಸಣೆಗೆ ಇಲಕಲ್ ಗೆ ಹೋಗುವಾಗ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಪರಾರಿಯಾಗಿದ್ದಾನೆ. ಈ ಕುರಿತು ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![Kharge (2)](https://www.udayavani.com/wp-content/uploads/2024/12/Kharge-2-1-415x240.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Demand to lift restrictions on rice transport from the Karnataka to Telangana](https://www.udayavani.com/wp-content/uploads/2024/12/raichur-150x87.jpg)
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
![Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ](https://www.udayavani.com/wp-content/uploads/2024/12/sindhnur-150x90.jpg)
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
![Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್](https://www.udayavani.com/wp-content/uploads/2024/12/raic-150x86.jpg)
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
![ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ](https://www.udayavani.com/wp-content/uploads/2024/12/powet-150x94.jpg)
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
![8-sirwar](https://www.udayavani.com/wp-content/uploads/2024/11/8-sirwar-150x90.jpg)
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.