ಉಪಚುನಾವಣೆ ಹಿನ್ನೆಲೆ : ಕಾಂಗ್ರೆಸ್ ಕಾರ್ಯಕರ್ತನಿಂದ ಬಿಜೆಪಿ ಯುವ ಕಾರ್ಯಕರ್ತರನ ಮೇಲೆ ಹಲ್ಲೆ
Team Udayavani, Oct 12, 2021, 10:09 PM IST
ಸಿಂದಗಿ: ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತ ತನ್ನ ಸಹಚರನೊಂದಿಗೆ ಬಿಜೆಪಿ ಯುವ ಕಾರ್ಯಕರ್ತರನ ಮೇಲೆ ಹಲ್ಲೆ ಮಾಡಿದ ಘಟನೆ ತಾಲೂಕಿನ ರಾಂಪುರ ಪಿ.ಎ. ಗ್ರಾಮದ ಪೆಟ್ರೋಲ್ ಪಂಪ್ ಬಳಿ ಮಂಗಳವಾರ ನಡೆದಿದೆ.
ತಾಲೂಕಿನ ನಾಗರಹಳ್ಳಿ ಗ್ರಾಮದ ಬಿಜೆಪಿ ಕಾರ್ಯಕರ್ತ ಪ್ರಮೋದ ಬಾಗೇವಾಡಿ ಅವರ ಮೇಲೆ ಬಬಲೇಶ್ವರ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಬಾರದು ಎಂದು ಅವರು ಹಲ್ಲೆ ಮಾಡಿದ್ದಾರೆ ಎಂದು ಗಾಯಗೊಂಡ ಬಿಜೆಪಿ ಕಾರ್ಯಕರ್ತ ದೂರಿದ್ದಾನೆ.
ಇದನ್ನೂ ಓದಿ:ದಶಮಿಯಂದು 7 ರಕ್ಷಣಾ ಪಿಎಸ್‌ಯುಗಳು ಲೋಕಾರ್ಪಣೆ
ಗಾಯಾಳನ್ನು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬಿಜೆಪಿ ಪಕ್ಷದ ಅಭ್ಯರ್ಥಿ ರಮೇಶ ಭೂಸನೂರ ಅವರು ಆಸ್ಪತ್ರೆಗೆ ಬೇಟಿ ನೀಡಿ ಗಾಯಾಳುವಿನ ಯೋಗಕ್ಷೇಮ ವಿಚಾರಿಸಿದ್ದಾರೆ. ಗಾಯಾಳು ಸಿಂದಗಿ ಪೋಲಿಸರಿಗೆ ದೂರು ನೀಡಿದ್ದಾನೆ.ಪ್ರಕರಣ ದಾಖಲಾಗಿರುವ ಕುರಿತಾಗಿ ಮಾಹಿತಿ ಲಭ್ಯವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.