ಶ್ರೀನಿವಾಸಗೆ ಬೆಂಬಲಿಸಲು ವಕೀಲರಿಗೆ ಮನವಿ
Team Udayavani, Jun 3, 2018, 4:02 PM IST
ಮಾನ್ವಿ: ಈಶಾನ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಬಿ. ಶ್ರೀನಿವಾಸ ಅವರ ಪರವಾಗಿ ಮಾನ್ವಿ ತಾಲೂಕು ಬಿಜೆಪಿ ಅಧ್ಯಕ್ಷ ಶರಣಪ್ಪಗೌಡ ನಕ್ಕುಂದಿ ನೇತೃತ್ವದಲ್ಲಿ ನ್ಯಾಯವಾದಿಗಳು ಮತ್ತು ಪದವೀಧರ
ಮತದಾರರನ್ನು ಭೇಟಿ ಮಾಡಿ ಮತಯಾಚಿಸಿದರು.
ಮಾಜಿ ಶಾಸಕರಾದ ಬಸನಗೌಡ ಬ್ಯಾಗವಾಟ್ ಮಾತನಾಡಿ, ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಬಿ. ಶ್ರೀನಿವಾಸ ಅವರು ಶೈಕ್ಷಣಿಕ ಚಿಂತನೆ ಹೊಂದಿದ್ದಾರೆ. ಪದವೀಧರರ ಸಮಸ್ಯೆಗಳ ಪರಿಹರಿಸುವ ಕಾಳಜಿಹೊಂದಿದ್ದಾರೆ. ಜನಪರ ಹೋರಾಟಗಾರರಾದ ಅವರಿಗೆ ಪದವೀಧರ ಮತದಾರರು ಜೂ.8 ರಂದು ನಡೆಯುವ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತ ನೀಡಿ ಆಯ್ಕೆಗೊಳಿಸಬೇಕೆಂದು ವಿನಂತಿಸಿದರು.
ಮಾಜಿ ಶಾಸಕ ಗಂಗಾಧರ ನಾಯಕ, ಟಿಎಪಿಸಿಎಂಎಸ್ ಅಧ್ಯಕ್ಷ ಎಸ್.ತಿಮ್ಮಾರೆಡ್ಡಿ ಭೋಗಾವತಿ, ಬಿಜೆಪಿ ಮುಖಂಡರಾದ ಶರಣಯ್ಯ ನಾಯಕ ಗುಡದಿನ್ನಿ, ಕೊಟ್ರೇಶಪ್ಪ ಕೋರಿ, ಉಮೇಶ ಸಜ್ಜನ, ಅಯ್ಯಪ್ಪ ನಾಯಕ ಮ್ಯಾಕಲ್, ಕೇದಾರನಾಥ, ವಿ.ಜನಾರ್ಧನ, ಗುರುಸಿದ್ದಪ್ಪ, ಕೆ.ವೆಂಕಟೇಶ, ಚಂದ್ರು ಜಾನೇಕಲ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.