ನಿಗಮದ ಹೆಸರು ಬದಲಿಸಲು ಮನವಿ
Team Udayavani, Feb 15, 2022, 3:15 PM IST
ಸಿರವಾರ: ಸವಿತಾ ಸಮಾಜದ ನಿಗಮವನ್ನು ಹಡಪದ-ಸವಿತಾ ಸಮಾಜ ಅಭಿವೃದ್ಧಿ ನಿಗಮ ಎಂದು ತಿದ್ದುಪಡಿ ಮಾಡಿ 50 ಕೋಟಿ ಅನುದಾನ ನೀಡುವಂತೆ ಹಡಪದ ಹಪ್ಪಣ್ಣ ಸೇವಾ ಸಂಘದಿಂದ ಮನವಿ ಸಲ್ಲಿಸಲಾಯಿತು.
12ನೇ ಶತಮಾನದಲ್ಲಿ ಬಸವಣ್ಣನವರ ಆಪ್ರ ಕಾರ್ಯದರ್ಶಿಯಾಗಿ ಕ್ರಾಂತಿಕಾರಿ ಹೋರಾಟದಲ್ಲಿ ಹಡಪದ ಅಪ್ಪಣ್ಣನವರು ಭಾಗಿಯಾಗಿದ್ದರು. ನಮ್ಮ ಸಮಾಜದವರು ರಾಜ್ಯದ 18 ಜಿಲ್ಲೆಗಳಲ್ಲಿ ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ನಮ್ಮ ಸಮಾಜ ಆರ್ಥಿಕವಾಗಿ ಹಿಂದುಳಿದಿರುವುದರಿಂದ ಸವಿತಾ ಸಮಾಜದ ನಿಗಮವನ್ನು ಹಡಪದ-ಸವಿತಾ ಸಮಾಜ ಅಭಿವೃದ್ಧಿ ನಿಗಮ ಎಂದು ಬದಲಾಯಿಸಿ ಅನುದಾನ ಬಿಡುಗಡೆ ಮಾಡಿ ಸಮಾಜವನ್ನು ಮೇಲೆತ್ತುವ ಕೆಲಸ ಮಾಡಬೇಕೆಂದು ಮನವಿ ಸಲ್ಲಿಸಿದರು.
ಬಸವರಾಜ ಚಿಂಚರಕಿ, ಚಂದ್ರಶೇಖರ ಹಡಪದ, ಬಸವರಾಜ ಹರವಿ, ಬಸವರಾಜ ಹೀರಾ, ಅಯ್ಯಪ್ಪ, ಬಸವರಾಜ, ದೇವಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.