ಜವಳಿ ಪಾರ್ಕ್‌ ಸ್ಥಾಪಿಸಲು ಒತ್ತಾಯಿಸಿ ಮನವಿ

Team Udayavani, Dec 17, 2021, 4:58 PM IST

20park

ರಾಯಚೂರು: ರಾಯಚೂರು ಅಥವಾ ಯಾದಗಿರಿ ಜಿಲ್ಲೆಯಲ್ಲಿ ಹತ್ತಿ ಹೆಚ್ಚಾಗಿ ಬೆಳೆಯುತ್ತಿದ್ದು, ಈ ಭಾಗದಲ್ಲಿ ಜವಳಿ ಪಾರ್ಕ್‌ ಸ್ಥಾಪಿಸಬೇಕು ಎಂದು ಎಪಿಎಂಸಿ ಮಾಜಿ ಉಪಾಧ್ಯಕ್ಷ ಬಾಬುರಾವ್‌ ನೇತೃತ್ವದಲ್ಲಿ ಕಾರ್ಯಕರ್ತರು ಒತ್ತಾಯಿಸಿದರು.

ಈ ಕುರಿತು ಡಿಸಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಿದರು. ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳು ಅತ್ಯಂತ ಹಿಂದುಳಿದ ಜಿಲ್ಲೆಗಳೆಂದು ಪರಿಗಣಿಸಲಾಗಿದೆ. ಜಿಲ್ಲೆ ಹೆಚ್ಚು ಹತ್ತಿ ಬೆಳೆಯುವ ಪ್ರದೇಶವಾಗಿದ್ದು, ಏಷ್ಯಾದಲ್ಲಿಯೇ 2ನೇ ಸ್ಥಾನ ಪಡೆದಿದೆ. ಜಿಲ್ಲೆಯಲ್ಲಿ 110 ಜಿನ್ನಿಂಗ್‌ ಮತ್ತು ಪ್ರಸ್ಸಿಂಗ್‌ ಫ್ಯಾಕ್ಟರಿಗಳನ್ನು ಹೊಂದಿದೆ. ಸುಮಾರು 25 ಲಕ್ಷ ಹತ್ತಿ ಬೆಲ್‌ಗ‌ಳು ಸಿದ್ಧಪಡಿಸಲಾಗುತ್ತಿದೆ. ಪ್ರತಿ ವರ್ಷ 10 ಸಾವಿರ ಕೋಟಿ ಹತ್ತಿ ವ್ಯಾಪಾರ ವಹಿವಾಟು ನಡೆಯುತ್ತದೆ ಎಂದು ವಿವರಿಸಿದರು.

ಜಿಲ್ಲೆಗೆ ತೆಲಂಗಾಣ, ಆಂಧ್ರದಿಂದಲೂ ರೈತರು ಹತ್ತಿ ಮಾರಲು ತರುತ್ತಾರೆ. ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಜವಳಿ ಪಾರ್ಕ್‌ ಸ್ಥಾಪಿಸಬೇಕು. ರಾಯಚೂರು ಜಿಲ್ಲೆಯಲ್ಲಿ ಆಗದಿದ್ದ ಪಕ್ಷದಲ್ಲಿ ಯಾದಗಿರಿ ಜಿಲ್ಲೆಯ ಕಡೆ ಚೂರು ವ್ಯಾಪ್ತಿಯಲ್ಲಿ ಪಾರ್ಕ್‌ ಸ್ಥಾಪಿಸಬೇಕು ಎಂದು ಮನವಿ ಮಾಡಿದ್ದಾರೆ.

ಹತ್ತಿ ಮಿಲ್ಲರ್ ಅಸೋಸಿಯೇಶನ್‌ ಅಧ್ಯಕ್ಷ ವಿ.ಲಕ್ಷ್ಮೀ ರೆಡ್ಡಿ, ಮಹಾಂತೇಶ ರಾಂಪುರ ಇದ್ದರು.

ಟಾಪ್ ನ್ಯೂಸ್

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: hit for setting firecrackers in front of house

Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

10-

Maski ರುದ್ರಭೂಮಿಯಲ್ಲಿ ವಿದ್ಯುತ್ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರ ಒತ್ತಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.