ವಸತಿ ಯೋಜನೆಯಲ್ಲಿ ಮೀಸಲಾತಿ ನೀಡಲು ಆಗ್ರಹ
Team Udayavani, Feb 8, 2022, 5:53 PM IST
ಲಿಂಗಸುಗೂರು: ವಿಕಲಚೇತನರ 2016ರ ಕಾಯ್ದೆ ಅನ್ವಯ ವಸತಿ ಯೋಜನೆಗಳಲ್ಲಿ ಶೇ.5ರಷ್ಟು ವಿಕಲಚೇತನರಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಅಂಗವಿಕಲರ ಆರ್‌ಪಿಡಿ ಟಾಸ್ಕ್ ಪೋರ್ಸ್‌ನ ಪದಾಧಿಕಾರಿಗಳು ತಾಪಂ ಇಒಗೆ ಮನವಿ ಸಲ್ಲಿಸಿದರು.
ವಿಕಲಚೇತನರ 2016 ಕಾಯ್ದೆ ಅನ್ವಯ ವಿಕಲಚೇತನರಿಗೆ ಸಮಾನ ಅವಕಾಶ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಅದರಂತೆ ಕಾಯ್ದೆಯ ಸೆಕ್ಷನ್ 37(ಸಿ) ಅನ್ವಯ ವಸತಿ ಯೋಜನೆಗಳಲ್ಲಿ ಶೇ.5ರಷ್ಟು ಮೀಸಲಾತಿ ನೀಡಬೇಕಾಗಿದೆ. ಬಸವ ಹಾಗೂ ಅಂಬೇಡ್ಕರ್ ವಸತಿ ಯೋಜನೆಯಲ್ಲಿ ಶೇ.5ರಷ್ಟು ಮೀಸಲಾತಿ ನೀಡುವ ಮುಖಾಂತರ ಬಡ ವಿಕಲಚೇತನರಿಗೆ ಮನೆ ಸೌಲಭ್ಯ ನೀಡಲು ಮುಂದಾಗುವಂತೆ ಆಗ್ರಹಿಸಿದರು.
ಸಮಿತಿ ರಾಜ್ಯ ಕಾರ್ಯದರ್ಶಿ ಸುರೇಶ ಭಂಡಾರಿ, ತಾಲೂಕು ಅಧ್ಯಕ್ಷ ಅಜ್ಮಲ್ ಜಮೀನಂದಾರ, ನಿಂಗನಗೌಡ ಮಾಚಕನೂರು ಹಾಗೂ ಇನ್ನಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.