ಪತ್ರಕರ್ತರ ವೈದ್ಯಕೀಯ ವೆಚ್ಚಕ್ಕೆ ಅನುದಾನ ಮೀಸಲಿಡಲು ಮನವಿ

Team Udayavani, Mar 26, 2022, 1:06 PM IST

9medical

ರಾಯಚೂರು: ನಗರದಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ನಗರಸಭೆ ಬಜೆಟ್‌ನಲ್ಲಿ ವೈದ್ಯಕೀಯ ವೆಚ್ಚಕ್ಕೆ 25 ಲಕ್ಷ ರೂ. ಅನುದಾನ ಮೀಸಲಿಡುವಂತೆ ಕಾರ್ಯನಿರತ ಪತ್ರಕರ್ತರ ಸಂಘದಿಂದ ಶುಕ್ರವಾರ ಮನವಿ ಸಲ್ಲಿಸಲಾಯಿತು.

ನಗರಸಭೆ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ 2022-2023ನೇ ಸಾಲಿನ ಆಯ್ಯವಯ ಮಂಡನೆ ಪೂರ್ವಭಾವಿ ಸಭೆಯಲ್ಲಿ ಹಂಗಾಮಿ ಅಧ್ಯಕ್ಷೆ ನರಸಮ್ಮ ಮಾಡಗಿರಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.

ನಗರದಲ್ಲಿ ಮುದ್ರಣ ಹಾಗೂ ಎಲೆಕ್ಟ್ರಾನಿಕ್ಸ್‌ ಮಾಧ್ಯಮಗಳಲ್ಲಿ, ಸುದ್ದಿ ಕಚೇರಿಗಳಲ್ಲಿ ಸುಮಾರು 100 ಜನ ಪತ್ರಕರ್ತರು ಕೆಲಸ ಮಾಡುತ್ತಿದ್ದಾರೆ. ಇವರಿಗೆ ತೀವ್ರ ತ್ವರದ ಆರೋಗ್ಯದ ಸಮಸ್ಯೆ ಎದುರಾಗ ವೈದ್ಯಕೀಯ ವೆಚ್ಚ ಭರಿಸಲು ಆರ್ಥಿಕ ಸಂಕಷ್ಟ ಎದುರಾಗುತ್ತಿದೆ. ಹೀಗಾಗಿ ನಗರಸಭೆಯಲ್ಲಿ ಪತ್ರಕರ್ತರ ವೈದ್ಯಕೀಯ ವೆಚ್ಚ ಭರಿಸುವ 25 ಲಕ್ಷ ರೂ. ಮೀಸಲಿಡಬೇಕು ಎಂದು ತಿಳಿಸಲಾಯಿತು.

ಬೇರೆ ಜಿಲ್ಲೆಗಳಲ್ಲಿ ನಗರಸಭೆಗಳಲ್ಲಿ ಪತ್ರಕರ್ತರ ವೈದ್ಯಕೀಯ ವೆಚ್ಚಕ್ಕೆ ಅನುದಾನ ನೀಡಿರುವ ಸಾಕಷ್ಟು ಉದಾಹರಣೆಗಳಿವೆ. ಅದೇ ರೀತಿ ರಾಯಚೂರು ನಗರಸಭೆ ಕೂಡ ಪತ್ರಕರ್ತರಿಗೆ ನೆರವಿಗೆ ಬರಬೇಕು ಎಂದು ಒತ್ತಾಯಿಸಲಾಯಿತು.

ಪೌರಾಯುಕ್ತ ಮುನಿಸ್ವಾಮಿ, ಪತ್ರಕರ್ತರಾದ ಶಿವಮೂರ್ತಿ ಹಿರೇಮಠ, ಬಸವರಾಜ ನಾಗಡದಿನ್ನಿ, ಆರ್‌.ಗುರುನಾಥ, ಜಗ್ನನಾಥ ದೇಸಾಯಿ, ಕೆ.ಸತ್ಯನಾರಾಯಣ, ವೆಂಕಟೇಶ್‌ ಹೂಗಾರ, ಜಗ್ನನಾಥ ಪೂಜಾರಿ, ಜಯಕುಮಾರ ದೇಸಾಯಿ, ಸಣ್ಣ ಈರಣ್ಣ, ರಾಚಯ್ಯ ಸ್ವಾಮಿ, ಬಾಬಾ ಹಟ್ಟಿ, ಕ್ಯಾಮರಮಾನ್‌ ದುರ್ಗೇಶ್‌ ಸೇರಿ ಇತರರಿದ್ದರು.

ಟಾಪ್ ನ್ಯೂಸ್

BJP-BYV–Muni

Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

BJP-BYV–Muni

Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.