ಲಿಂಗಸೂಗುರು: ಕಾರು- ಲಾರಿಗಳ ನಡುವೆ ಸರಣಿ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು
Team Udayavani, Feb 5, 2021, 12:40 PM IST
ರಾಯಚೂರು: ಲಿಂಗಸೂಗುರು ತಾಲೂಕಿನ ಗೊಲಪಲ್ಲಿ ಬಳಿ ಸರಣಿ ಅಪಘಾತ ಸಂಭವಿಸಿ, ಸ್ಥಳದಲ್ಲೇ ಇಬ್ಬರು ಮೃತಪಟ್ಟ ಧಾರುಣ ಘಟನೆ ಶುಕ್ರವಾರ ನಡೆದಿದೆ.
ಜೇವರ್ಗಿ-ಚಾಮರಾಜ ನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಎರಡು ಲಾರಿ, ಒಂದು ಕಾರಿನ ಮಧ್ಯೆ ಅಪಘಾತ ನಡೆದಿದೆ. ಮೃತರ ಕುರಿತು ಇನ್ನೂ ಮಾಹಿತಿ ಲಭ್ಯವಾಗಿಲ್ಲ.
ಇದನ್ನೂ ಓದಿ:ಶಿರಾಡಿ ಘಾಟ್ ಎರಡನೇ ತಿರುವಿನಲ್ಲಿ ಮಗುಚಿ ಬಿದ್ದ ಗ್ಯಾಸ್ ಟ್ಯಾಂಕರ್: ಸಂಚಾರ ಸ್ಥಗಿತ
ಅಪಘಾತದಿಂದಾಗಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.