ಮಠ-ಮಂದಿರಗಳ ಸಾಂಸ್ಕೃತಿಕ ಕಾರ್ಯಕ್ರಮ ಮಾದರಿ: ರೂಪಾ
Team Udayavani, Mar 23, 2021, 7:34 PM IST
ಸಿರವಾರ : ಸಂಸ್ಕೃತಿ-ಸಂಸ್ಕಾರ ಕಲಿವ ಮಠಗಳು ಜಾತ್ರೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳುವುದು ಪ್ರತಿಯೊಬ್ಬರಿಗೆ ಮಾದರಿಯಾಗಲಿವೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷೆ ರೂಪಾ ಶ್ರೀನಿವಾಸ ನಾಯಕ ಹೇಳಿದರು.
ನವಲಕಲ್ಲು ಬೃಹನ್ಮಠದಲ್ಲಿ ಲಿಂ| ಸೋಮಶೇಖರ ಶಿವಾಚಾರ್ಯ ಸ್ವಾಮಿಗಳ 24ನೇ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದಿನ ದಿನಗಳಲ್ಲಿ ಮಕ್ಕಳು ಪಾಶ್ಚಾತ್ಯ ಸಂಸ್ಕೃತಿಗೆ ವಾಲುತ್ತಿರುವುದು ವಿಷಾದನೀಯ. ಆದರೆ, ಇಂತಹ ದಿನಗಳಲ್ಲಿ ಸಂಸ್ಕಾರ ದೊರೆಯುವುದು ಮಠ-ಮಾನ್ಯಗಳಿಂದ ಮಾತ್ರ ಸಾಧ್ಯ. ಜಾತ್ರಾ ಮಹೋತ್ಸವ ನಿಮಿತ್ತ ಮಕ್ಕಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸಂತೋಷದ ವಿಷಯ ಎಂದರು.
ಯರಡೋಣಿಯ ಮುರುಘೇಂದ್ರ ಸ್ವಾಮೀಜಿ, ಸಿಂಧನೂರಿನ ಸೋಮನಾಥ ಶಿವಾಚಾರ್ಯ ಸ್ವಾಮೀಜಿ, ನೀಲಗಲ್ ಬೃಹನ್ಮಠದ ಬಾಲಯೋಗಿ ರೇಣುಕಾ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ವೀರಘೋಟ ಅಡವಿಲಿಂಗ ಮಹಾರಾಜರು, ನವಲಕಲ್ಲು ಬೃಹನ್ಮಠದ ಅಭಿನವ ಸೋಮನಾಥ ಶಿವಾಚಾರ್ಯ ಸ್ವಾಮೀಜಿ, ಅನಿತಾ ಬಸವರಾಜ ಮಂತ್ರಿ, ಜೆಡಿಎಸ್ ಅಧ್ಯಕ್ಷೆ ವಿಜಯಲಕ್ಷ್ಮಿ ಆದೆಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಪಕ್ಷ ಮುನ್ನಡೆಸಲು ಮತ್ತೊಮ್ಮೆ ಅವಕಾಶ ಸಿಗುವ ವಿಶ್ವಾಸವಿದೆ: ಬಿವೈ ವಿಜಯೇಂದ್ರ
Maha Kumbh 2025: ಒಂದು ಕಾಲದಲ್ಲಿ ರಾಯಚೂರು ಡಿಸಿ.. ಈಗ ಸನ್ಯಾಸಿ!
Raichur: ಕಾಂಗ್ರೆಸ್ ಸರ್ಕಾರ ಬಂದಿರುವುದೇ ಅಲ್ಲಾಹುವಿನ ಕೃಪೆಯಿಂದ… ಚಕ್ರವರ್ತಿ ಸೂಲಿಬೆಲೆ
Raichur: ಹಸುಗಳ ಕೆಚ್ಚಲು ಕೊಚ್ಚಲು ಕಾಂಗ್ರೆಸ್ ಸರ್ಕಾರವೇ ಪ್ರೇರಣೆ: ಕೆಎಸ್ ಈಶ್ವರಪ್ಪ
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
MUST WATCH
ಹೊಸ ಸೇರ್ಪಡೆ
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.