ರೋಶನ್ ಬೇಗ್ ಬಂಧನ ಹಣಕಾಸಿನ ವಿಚಾರಕ್ಕೆ, ಕಾಂಗ್ರೆಸ್ ಗೆ ಸಂಬಂಧಿಸಿದ್ದಲ್ಲ:ಸತೀಶ್ ಜಾರಕಿಹೊಳಿ
Team Udayavani, Nov 23, 2020, 1:53 PM IST
ರಾಯಚೂರು: ರೋಶನ್ ಬೇಗ್ ಬಂಧನ ವಿಚಾರ ಹಣಕಾಸಿನ ವ್ಯವಹಾರಕ್ಕೆ ಸಂಬಂಧಪಟ್ಟಿದ್ದು, ಅದಕ್ಕೂ ಕಾಂಗ್ರೆಸ್ ಗೂ ಯಾವುದೇ ಸಂಬಂಧವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದರು.
ಮಸ್ಕಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರವನ್ನು ನ್ಯಾಯಾಲಯ ನೋಡಿಕೊಳ್ಳುತ್ತದೆ. ಪಕ್ಷ ಅಂದರೆ ಸಮಸ್ಯೆ ಇರುವುದು ಸಾಮಾನ್ಯ. ಪಕ್ಷದಲ್ಲಿನ ನಾಯಕತ್ವ ವಿಚಾರ ಮಸ್ಕಿ ಚುನಾವಣೆಗೆ ಸಂಬಂಧವಿಲ್ಲ. ಪಕ್ಷ ಹಾಗೂ ಬಸನಗೌಡರ ಶಕ್ತಿಯಿಂದ ಚುನಾವಣೆ ಎದುರಿಸುತ್ತೇವೆ. ಪಕ್ಷ ಬಿಟ್ಟುಹೋದವರಿಗೆ ಜನ ಪಾಠ ಕಲಿಸುತ್ತಾರೆ ಎಂದರು.
ಇದನ್ನೂ ಓದಿ:ರೋಶನ್ ಬೇಗ್ ನಮ್ಮ ಪಕ್ಷದಲ್ಲಿಲ್ಲ, ನಮಗೂ ಅವರಿಗೂ ಸಂಬಂಧವಿಲ್ಲ: ಸಿದ್ದರಾಮಯ್ಯ
ಪಕ್ಷದಿಂದ ಯಾವುದೇ ಸಮಸ್ಯೆಯಿಲ್ಲ ವ್ಯಕ್ತಿಯಿಂದ ಸಮಸ್ಯೆಯಾಗಿದೆ. ಆರ್ ಆರ್ ನಗರ, ಶಿರಾ ಸೋಲು ಬೇರೆ ಇಲ್ಲಿನ ಚುನಾವಣೆಯೇ ಬೇರೆ ಎಂದ ಅವರು, ನೀರಾವರಿ ಯೋಜನೆಗಳೆಲ್ಲ ಕಾಂಗ್ರೆಸ್ ನ ಕನಸಿನ ಯೋಜನೆಗಳು. ಬಿಜೆಪಿ ಯಾವುದೇ ನೀರಾವರಿ ಯೋಜನೆಗಳನ್ನು ಜಾರಿಗೆ ತಂದಿಲ್ಲ ಎಂದು ಟೀಕಿಸಿದರು.
ಪಕ್ಷ ಸಂಘಟನೆ ಮಾಡಲು ಸಮಾವೇಶಗಳನ್ನು ಮಾಡುತ್ತಿದ್ದೇವೆ. ಮಸ್ಕಿಯಲ್ಲಿ ಪಕ್ಷ ಬಲಪಡಿಸುವುದು ನಮ್ಮ ಕರ್ತವ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.