ನಿಯಮ ಉಲ್ಲಂಘನೆ: ಏಜೆನ್ಸಿ ವಿರುದ್ಧ ಕ್ರಮಕ್ಕೆ ಒತ್ತಾಯ

Team Udayavani, May 24, 2020, 12:25 PM IST

ನಿಯಮ ಉಲ್ಲಂಘನೆ: ಏಜೆನ್ಸಿ ವಿರುದ್ಧ ಕ್ರಮಕ್ಕೆ ಒತ್ತಾಯ

ರಾಯಚೂರು: ಟಿಯುಸಿಐ ಸಂಘಟನೆ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಯಚೂರು: ಲಾಕ್‌ಡೌನ್‌ ನಿಯಮ ಸಂಪೂರ್ಣ ಉಲ್ಲಂಘಿಸಿ ಮಾದಕ ವಸ್ತುಗಳನ್ನು ಮನಸೋ ಇಚ್ಛೆ ದರಕ್ಕೆ ಮಾರಾಟ ಮಾಡಿದ ಏಜೆನ್ಸಿಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ಟಿಯುಸಿಐ ಸಂಘಟನೆ ಸದಸ್ಯರು ಒತ್ತಾಯಿಸಿದರು.

ಈ ಕುರಿತು ಶನಿವಾರ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಿ, ಕೋವಿಡ್ ವೈರಸ್‌ ಹರಡದಂತೆ ತಡೆಯಲು ಮಾ.24ರಂದು ದೇಶಾದ್ಯಂತ ಲಾಕ್‌ಡೌನ್‌ ಜಾರಿ ಮಾಡಲಾಯಿತು. ಅಲ್ಲಿಂದ 53 ದಿನ ಬಳಕೆ ವಸ್ತುಗಳು ಹೊರತುಪಡಿಸಿ ಬೇರೆ ವಸ್ತುಗಳ ಸಾಗಣೆ ನಿಷೇಧಿಸಲಾಗಿತ್ತು. ಆದರೂ ಲಾಕ್‌ ಡೌನ್‌ ಜಾರಿಯಲ್ಲಿದ್ದಾಗಲೇ ಜಿಲ್ಲಾದ್ಯಂತ ರಾಜಾರೋಷವಾಗಿ ಗುಟ್ಕಾ, ತಂಬಾಕು, ಸಿಗರೇಟ್‌ ಹಾಗೂ ಮದ್ಯ ಮಾರಾಟ ಮಾಡಲಾಗಿದೆ. ಒಂದಕ್ಕೆ ದುಪ್ಪಟ್ಟು
ದರ ಪಡೆಯಲಾಗಿದೆ. ಅಂಥ ಅಂಗಡಿ ಹಾಗೂ ಏಜೆನ್ಸಿಗಳ ಮಾಲೀಕರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡುವಂತೆ ಒತ್ತಾಯಿಸಿದರು. ಈ ಬಗ್ಗೆ ಗೊತ್ತಿದ್ದರೂ ದಿನಸಿ ಅಂಗಡಿಗಳ ಬೆಲೆ ನಿಯಂತ್ರಾಣಾಧಿಕಾರಿಗಳು, ಮಾದಕ ವಸ್ತುಗಳ ಮಾರಾಟದ ಅಂಗಡಿಗಳ ಮಾಲೀಕರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಸರಾಫ್‌ ಬಜಾರದಲ್ಲಿನ ರಘುರಾಮಚಂದ್‌ ಸಿಗರೇಟ್‌ ಮತ್ತು ವಿಮಲ್‌ ಏಜೆನ್ಸಿ, ಕೆಡಬ್ಲೂಟಿ ಶಾಲೆ ಹತ್ತಿರದ ಜಿ. ಅಬ್ದುಲ್‌ ರಜಾಕ್‌ ನಾರ್ಥ್ಪೂಲ್‌ ಸಿಗರೇಟ್‌ ಏಜೆನ್ಸಿ, ಶಶಿಮಹಲ್‌ ರೋಡ್‌ ಜಾವೇದ್‌ ಹೀರಾ ಗುಟಕಾ ಏಜೆನ್ಸಿ ಹಾಗೂ ಪಟೇಲ್‌ ಬಜಾರ್‌ದಲ್ಲಿರುವ ಗಣೇಶ್‌ ಟ್ರೇಡ್‌ರ್ನ ಮಾಲೀಕರು ಬೇಕಾಬಿಟ್ಟ ದರಕ್ಕೆ ಮಾರಿದ್ದಾರೆ ಎಂದು ದೂರಿದರು. ಸರ್ಕಾರಕ್ಕೆ ವಂಚನೆ ಮಾಡಿ ಕೋಟ್ಯಂತರ ರೂ. ಹಣ ಗಳಿಸಿದ ಈ ಅಂಗಡಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ಬೆಲೆ ನಿಯಂತ್ರಣಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಕ್ರಿಮಿನಲ್‌ ಮೊಕದ್ದಮೆ ಹೂಡಿ ಜೈಲಿಗೆ ಕಳುಹಿಸಿ ಆಸ್ತಿ ಮುಟ್ಟುಗೋಲು ಹಾಕುವಂತೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಟಿಯುಸಿಐ ಸಂಘಟನೆ ಜಿಲ್ಲಾಧ್ಯಕ್ಷ ಜಿ. ಅಮರೇಶ, ಸದಸ್ಯರಾದ ರವಿ ದಾದಾಸ್‌, ಜಿ. ಅಡವಿರಾವ್‌, ರವಿಚಂದ್ರ, ಅಡಿವಪ್ಪ, ಶೇಖಹುಸೇನ್‌ ಭಾಷಾ ಇತರರು ಇದ್ದರು.

ಟಾಪ್ ನ್ಯೂಸ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

13-thirthahalli

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿ ಬಿಟ್ಟು ವ್ಯಕ್ತಿ ನದಿಗೆ; ಶಂಕೆ

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

13(2)

Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ

12

Udupi: ವಿಸಿಲ್‌ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್‌ ನಿರ್ವಹಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.