ಗುರುತಿನ ಚೀಟಿ ನೀಡದಿದ್ದರೆ ಮಲ ಸುರಿದುಕೊಂಡು ಹೋರಾಟ
Team Udayavani, Feb 21, 2021, 5:40 PM IST
ರಾಯಚೂರು: ನಗರದಲ್ಲಿ ವಾಸಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ಗುರುತಿನ ಚೀಟಿ ನೀಡದೆ ಸತಾಯಿಸುತ್ತಿದ್ದು, ಅಧಿಕಾರಿಗಳ ನಡೆ ಖಂಡಿಸಿ ಫೆ.22ರಂದು ಡಿಸಿ ಕಚೇರಿ ಎದುರು ಮಲ ಸುರಿದುಕೊಂಡು ಹೋರಾಟ ನಡೆಸುವುದಾಗಿ ಸಮಾಜದ ಗೀತಾಸಿಂಗ್ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗಾರೆ ಕೆಲಸ ಮಾಡುವವರಿಗೆ, ಕೂಲಿ ಕಾರ್ಮಿಕರಿಗೆ ಗುರುತಿನ ಚೀಟಿ ನೀಡುತ್ತಿದ್ದಾರೆ. ಆದರೆ, ಇಂದಿಗೂ ಮನೆ-ಮನೆಗೆ ಹೋಗಿ ಟಾಯ್ಲೆಟ್ ತೊಳೆಯುವ ನಮ್ಮನ್ನು ಗುರುತಿಸುತ್ತಿಲ್ಲ. ಅಧಿ ಕಾರಿಗಳು ನಮ್ಮನ್ನು ಅಲೆಸುತ್ತಿದ್ದು, ಸಾಕಾಗಿ ಹೋಗಿದೆ. ಹೀಗಾಗಿ ಡಿಸಿ ಕಚೇರಿ ಎದುರೇ ಮಲ ಮೈಮೇಲೆ ಸುರಿದುಕೊಂಡು ಹೋರಾಟ ಮಾಡಲು ನಿರ್ಧರಿಸಲಾಗಿದೆ ಎಂದರು. ನಗರದಲ್ಲಿ ಸಫಾಯಿ ಕರ್ಮಚಾರಿಗಳ 200 ಮನೆಗಳಿವೆ. ಅದರಲ್ಲಿ ಕೇವಲ 6 ಜನರಿಗೆ ಮಾತ್ರ ಗುರುತಿನ ಚೀಟಿ ನೀಡಲಾಗಿದೆ. 174 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಅಧಿಕಾರಿಗಳ ನಡೆಗೆ ಬೇಸತ್ತು ಈ ನಿರ್ಧಾರ ಕೈಗೊಂಡಿದ್ದು, ಹೋರಾಟ ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.