ಮಂತ್ರಾಲಯದಲ್ಲಿ ಭಕ್ತರಿಗೆ ನೆರಳಿನ ವ್ಯವಸ್ಥೆ

Team Udayavani, Apr 8, 2024, 11:11 PM IST

ಮಂತ್ರಾಲಯದಲ್ಲಿ ಭಕ್ತರಿಗೆ ನೆರಳಿನ ವ್ಯವಸ್ಥೆ

ರಾಯಚೂರು: ಎಲ್ಲೆಡೆ ಬಿಸಿಲಿನ ಪ್ರಖರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂತ್ರಾಲಯದ ರಾಘವೇಂದ್ರ ಮಠದಲ್ಲಿ ಭಕ್ತರಿಗೆ ಬಿದಿರಿನ ತಟ್ಟೆಗಳನ್ನು ಅಳವಡಿಸಲಾಗಿದೆ.

ಆಂಧ್ರದ ಮುಜರಾಯಿ ಇಲಾಖೆಯಿಂದ ದೇವಸ್ಥಾನಗಳಿಗೆ ನಿರ್ದೇಶನ ಬಂದಿದ್ದು, ಭಕ್ತರಿಗೆ ನೀರು, ನೆರಳಿನ ವ್ಯವಸ್ಥೆ ಮಾಡಲು ತಿಳಿಸಲಾಗಿದೆ. ಈ ಕಾರಣಕ್ಕೆ ಮಠದ ಮುಂದಿನ ಕಾರಿಡಾರ್‌ನಲ್ಲಿ ವೈಟ್‌ ಪೇಂಟ್‌ ಮಾಡಿಸುವುದರ ಜತೆಗೆ ಬಿದಿರಿನ ತಟ್ಟೆಗಳನ್ನು ಅಳವಡಿಸುವ ಮೂಲಕ ನೆರಳಿನ ವ್ಯವಸ್ಥೆ ಮಾಡಲಾಗಿದೆ.

ಮಠದ ಮುಂಭಾಗ ಮಾತ್ರವಲ್ಲದೇ ವಸತಿ ನಿಲಯಗಳು, ನದಿ ತೀರದಲ್ಲೂ ಈ ರೀತಿ ನೆರಳಿನ ವ್ಯವಸ್ಥೆ ಮಾಡಲಾಗಿದೆ. ಸಾಲು ಸಾಲು ರಜೆಗಳಿರುವ ಕಾರಣ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆಯೂ ಹೆಚ್ಚಾಗಿದ್ದು, ಅವರಿಗಾಗಿ ಈ ವ್ಯವಸ್ಥೆ ಮಾಡಲಾಗಿದೆ.

ಟಾಪ್ ನ್ಯೂಸ್

Tiger-hu

Hunasuru: ಕೂಂಬಿಂಗ್ ವೇಳೆಯೇ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಎರಗಿದ ಹುಲಿ!

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manvi: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾ*ಚಾರ

Manvi: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾ*ಚಾರ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

1-mosale

Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ

10-ns-bosuaju

Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

POlice

Kasaragod: ಹಲ್ಲೆ ಪ್ರಕರಣ: ಕೇಸು ದಾಖಲು

ganja

Bajpe; ಗಾಂಜಾ ಸೇವನೆ; ಮೂವರು ವಶಕ್ಕೆ

Tiger-hu

Hunasuru: ಕೂಂಬಿಂಗ್ ವೇಳೆಯೇ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಎರಗಿದ ಹುಲಿ!

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.