ಸಿದ್ದರಾಮಯ್ಯ ಬೋಗಸ್‌ ನಾಯಕ


Team Udayavani, Mar 8, 2018, 5:27 PM IST

ray-4.jpg

ಸಿಂಧನೂರು: ಹಿಂದುಳಿದ ವರ್ಗದ ಜನರಿಗಾಗಿ ಯಾವುದೇ ಅಭಿವೃದ್ದಿ ಕೆಲಸ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಬೋಗಸ್‌ ನಾಯಕರಾಗಿದ್ದಾರೆ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ ಟೀಕಿಸಿದರು.

ಮಾ.10ರಂದು ಕೂಡಲಸಂಗಮದಲ್ಲಿ ನಡೆಯಲಿರುವ ಹಿಂದುಳಿದ ವರ್ಗಗಳ ಸಮಾವೇಶ ಪ್ರಯುಕ್ತ ಬುಧವಾರ ನಗರದ ಕನಕದಾಸ ಕಲ್ಯಾಣ ಮಂಟಪದಲ್ಲಿ ನಡೆದ ಜಿಲ್ಲಾ ಹಿಂದುಳಿದ ವರ್ಗಗಳ ಪೂರ್ವಭಾವಿ ಸಭೆಯಲ್ಲಿ ಅವರು
ಮಾತನಾಡಿದರು. 

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಹಿಂದುಳಿದ ವರ್ಗದ ಜನರಿಗಾಗಿ ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ಕಡೆಗಣಿಸಿದ್ದರಿಂಧ ಹಿಂದುಳಿದ ವರ್ಗದವರು ಕಾಂಗ್ರೆಸ್‌ ಪಕ್ಷದಿಂದ ದೂರ ಸರಿದು ಬಿಜೆಪಿ ಕಡೆ ವಾಲುತ್ತಿದ್ದಾರೆ. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ ಬಗ್ಗೆ ಹಿಂದುಳಿದ ವರ್ಗ ಭ್ರಮನಿರಸನಗೊಂಡಿದೆ ಎಂದರು. 

ಜೈಲಿನಲ್ಲಿರುವ ಶಶಿಕಲಾಗೆ ಸಕಲ ಸೌಲಭ್ಯ ಒದಗಿಸುವಂತೆ ರಾಜ್ಯ ಸರ್ಕಾರ ಪತ್ರ ಬರೆದಿದ್ದು ನೋಡಿದರೆ ಜೈಲಿಗೆ ಹೋಗಿ ಬಂದವರ ರೌಡಿಗಳ ಪಕ್ಷವಾಗಿದೆ. ಮುಂದಿನ ದಿನಮಾನಗಳಲ್ಲಿ ಸಿದ್ದರಾಮಯ್ಯ ಜೈಲಿಗೆ ಹೋಗುವ ಕಾಲ ದೂರವಿಲ್ಲ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೂ ಮುಸ್ಲಿಮರ
ಮಧ್ಯೆ ಜಗಳ ಹಚ್ಚುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.

ಮಾ.10ರಂದು ಕೂಡಲಸಂಗಮದಲ್ಲಿ ನಡೆಯುವ ಹಿಂದುಳಿದ ವರ್ಗದ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಹಿಂದುಳಿದ ವರ್ಗದ ಶಕ್ತಿ ಸಾಮರ್ಥ್ಯವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ ಶಾ ಅವರಿಗೆ ತೋರಿಸಬೇಕು ಎಂದರು.

ಶಾಸಕ ತಿಪ್ಪರಾಜ ಹವಾಲ್ದಾರ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಗೌಡ ಜಾಡಲದಿನ್ನಿ, ಮಾಜಿ ಶಾಸಕರಾದ ಮಾನಪ್ಪ ವಜ್ಜಲ್‌, ಡಾ| ಶಿವರಾಜ ಪಾಟೀಲ್‌, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ರಘುನಾಥ ಮಲ್ಕಾಪುರ, ಕೋಟಾ ಶ್ರೀನಿವಾಸ ಪೂಜಾರ, ಎನ್‌.ಶಂಕ್ರಪ್ಪ, ರಾಜಶೇಖರ ಪಾಟೀಲ್‌, ಕೊಲ್ಲಾ ಶೇಷಗಿರಿರಾವ್‌, ಪಾಪಾರೆಡ್ಡಿ, ಮಹಾದೇವಪ್ಪಗೌಡ ಮಸ್ಕಿ, ಆರ್‌.ಬಸನಗೌಡ, ಎಂ.ದೊಡ್ಡಬಸವರಾಜ, ಅಮರೇಗೌಡ ವಿರೂಪಾಪುರ, ಗಂಗಾಧರ ನಾಯಕ, ಎನ್‌.ಸ್ವಾಮಿ, ಹನುಮನಗೌಡ ಬೆಳಗುರ್ಕಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.