ರಾಮನ ಬಗ್ಗೆ ಮಾತನಾಡಿದರೆ ಸಿದ್ದರಾಮಯ್ಯ ನೆಲದೊಳಗೆ ಹೋಗ್ತಾರೆ: ಈಶ್ವರಪ್ಪ

Team Udayavani, Feb 19, 2021, 1:49 PM IST

siddaramaiah vs eshwarappa

ರಾಯಚೂರು: ಗೋಮಾತೆ ಶಾಪದಿಂದ ಸಿದ್ದರಾಮಯ್ಯ ಸರ್ಕಾರ ಕಳೆದುಕೊಂಡರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು. ಆದರೂ ಸಿದ್ದರಾಮಯ್ಯಗೆ ಬುದ್ಧಿ ಬಂದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಕುಟುಕಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಹಿಂದೆ ಗೋವಿನ ಬಗ್ಗೆ ಮಾತನಾಡಿದ್ದಕ್ಕೆ ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿತು. ಗೋಹತ್ಯೆ ತಡೆಯಲು ಹೋದ ಯುವಕ ಕೊಲೆ ಮಾಡಲಾಯಿತು. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವುದು ಬಿಟ್ಟು ಕೊಲೆಗಡುಕರ ರಕ್ಷಣೆ ಮಾಡಿದರು ಎಂದರು.

ಇದನ್ನೂ ಓದಿ:ದೇಣಿಗೆ ಲೆಕ್ಕ ಕೇಳಲು ಸಿದ್ದರಾಮಯ್ಯ ಯಾವನು? ಸಚಿವ ಈಶ್ವರಪ್ಪ ವಾಗ್ದಾಳಿ

ಇದೀಗ ಶ್ರೀರಾಮನ ಬಗ್ಗೆ ಮಾತಾಡುತ್ತಿದ್ದಾರೆ. ಆಗ ಗೋವಿನ ಬಗ್ಗೆ ಮಾತಾಡಿದ್ದಕ್ಕೆ ಸರ್ಕಾರ ನೆಲಕಚ್ಚಿತ್ತು. ಈಗ ರಾಮನ ಬಗ್ಗೆ ಮಾತಾಡಿದರೆ ನೆಲದ ಒಳಗೇ ಹೋಗುತ್ತಾರೆ ಎಂದು ಈಶ್ವರಪ್ಪ ಟಾಂಗ್ ಕೊಟ್ಟರು.

ಇದನ್ನೂ ಓದಿ: ತುಳು ಚಿತ್ರರಂಗ @50: ‘ಎನ್ನ ತಂಗಡಿ’ ಯಿಂದ ‘ಗಮ್ಜಾಲ್’ ವರೆಗೆ ಚಿತ್ರರಂಗ ನಡೆದು ಬಂದ ಪಯಣ

ಟಾಪ್ ನ್ಯೂಸ್

Indi-Alliaince

Fight Alone: ಮಹಾರಾಷ್ಟ್ರದಲ್ಲೂ ಇಂಡಿ ಮೈತ್ರಿಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?

1-reee

T20; ಇಂಗ್ಲೆಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಶಮಿಗೆ ಅವಕಾಶ

TMK-somanna2

ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್‌ ಆಗಲಿ: ವಿ.ಸೋಮಣ್ಣ

1-ayodhya

Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ

kejriwal 3

Ramesh Bidhuri ಬಿಜೆಪಿಯ ಸಿಎಂ ಫೇಸ್ ಎಂದು ಅಭಿನಂದನೆ ಸಲ್ಲಿಸಿದ ಕೇಜ್ರಿವಾಲ್!

rape

Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!

Vijayendra did not go to Kalaburagi due to Priyank Kharge’s threat: MLA Yatnal

BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TMK-somanna2

ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್‌ ಆಗಲಿ: ವಿ.ಸೋಮಣ್ಣ

Vijayendra did not go to Kalaburagi due to Priyank Kharge’s threat: MLA Yatnal

BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Sullia: ಅಸ್ವಸ್ಥ ಮಹಿಳೆ ಸಾವು

Sullia: ಅಸ್ವಸ್ಥ ಮಹಿಳೆ ಸಾವು

ITF Open: ಬೆಂಗಳೂರು ಐಟಿಎಫ್ ಟೆನಿಸ್‌ಗೆ ಅಗ್ರ 100 ರ್‍ಯಾಂಕ್‌ನ ನಾಲ್ವರು

ITF Open: ಬೆಂಗಳೂರು ಐಟಿಎಫ್ ಟೆನಿಸ್‌ಗೆ ಅಗ್ರ 100 ರ್‍ಯಾಂಕ್‌ನ ನಾಲ್ವರು

Indi-Alliaince

Fight Alone: ಮಹಾರಾಷ್ಟ್ರದಲ್ಲೂ ಇಂಡಿ ಮೈತ್ರಿಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?

Travis Head: ಶ್ರೀಲಂಕಾ ಪ್ರವಾಸದಲ್ಲಿ ಟ್ರ್ಯಾವಿಸ್‌ ಹೆಡ್‌ ಓಪನಿಂಗ್‌?

Travis Head: ಶ್ರೀಲಂಕಾ ಪ್ರವಾಸದಲ್ಲಿ ಟ್ರ್ಯಾವಿಸ್‌ ಹೆಡ್‌ ಓಪನಿಂಗ್‌?

NZ Vs SL: 3ನೇ ಏಕದಿನ; ಲಂಕಾಕ್ಕೆ ಜಯ, 2-1ರಿಂದ ಸರಣಿ ಕಿವೀಸ್‌ ವಶ

NZ Vs SL: 3ನೇ ಏಕದಿನ; ಲಂಕಾಕ್ಕೆ ಜಯ, 2-1ರಿಂದ ಸರಣಿ ಕಿವೀಸ್‌ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.